Breaking News

ಕಿಂಗ್ ‌ಪಿನ್ ಆರ್ ಡಿ. ಪಾಟೀಲ ಬಂಧನ

Spread the love

.ಕಲಬುರಗಿ: ಪಿಎಸ್ಐ ನೇಮಕದ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ ಕಿಂಗ್ ‌ಪಿನ್ ಎನ್ನಲಾಗುತ್ತಿರುವ ಅಫಜಲಪುರದ ಅರ್.ಡಿ.ಪಾಟೀಲ್ ನನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣ ಹೊರ ಬರುತ್ತಿದ್ದಂತೆ ಆರ್.ಡಿ.ಪಾಟೀಲ್ ತಲೆ ‌ಮರೆಸಿಕೊಂಡಿದ್ದ. ಶೋಧ ಕಾರ್ಯ ನಡೆಸಿದ್ದರೂ ಸಿಕ್ಕಿರಲಿಲ್ಲ. ನಿನ್ನೆಯಷ್ಟೆ ಅವರ ಸಹೋದರ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಮಹಾಂತೇಶ ಪಾಟೀಲ್ ಎಂಬುವರನ್ನು ಬಂಧಿಸಲಾಗಿತ್ತು.
ಆರ್.ಡಿ.ಪಾಟೀಲ್ ನನ್ನು ಮಹಾರಾಷ್ಟ್ರದಲ್ಲಿ ವಶಕ್ಕೆ ಪಡೆದುಕೊಂಡ ಸಿಐಡಿ ಅಧಿಕಾರಿಗಳು ಆತನನ್ನು ಕಲಬುರಗಿ ಕಡೆಗೆ ಕರೆದುಕೊಂಡು ಬರುತ್ತಿದ್ದಾರೆ.


Spread the love

About Karnataka Junction

    Check Also

    ಆನ್ ಲೈನ್ ಮೂಲಕ 14.72ಲಕ್ಷ ಹಣ ವಂಚನೆ

    Spread the love‘ ಹುಬ್ಬಳ್ಳಿ:ಆನ್‌ಲೈನ್’ ಅರೆಕಾಲಿಕ ಕೆಲಸದ (ಜಾಬ್) ಆಮಿಷಕ್ಕೆ ಮರುಳಾಗಿ ವ್ಯಕ್ತಿಯೊಬ್ಬರು ₹14.72ಲಕ್ಷ ಹಣವನ್ನು ಆನ್‌ಲೈನ್‌ನಲ್ಲಿ ಪಾವತಿಸಿ ಮೋಸ …

    Leave a Reply

    error: Content is protected !!