ಬೆಂಗಳೂರು: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜೂ.16 ಕ್ಕೆ ಆಗಮಿಸಲಿದ್ದು, ಅಂದು ಸಂಜೆ 5 ಗಂಟೆಗೆ ಅವರು ಸಚಿವರ ಸಭೆ ಕರೆದಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಸಚಿವ ಬಿ.ಸಿ.ಪಾಟೀಲವಿಕಾಸ ಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಆ ಸಭೆಗೆ ಬರಲು ಹೇಳಿದ್ದಾರೆ. ಅಲ್ಲಿ ಏನೇನು ಚರ್ಚೆಯಾಗುತ್ತೋ ಗೊತ್ತಿಲ್ಲ ಎಂದರು. ಮನೆಯಲ್ಲಿ ಹತ್ತು ಜನ ಮಕ್ಕಳು ಇರುತ್ತಾರೆ. ಎಲ್ಲರನ್ನು ತೃಪ್ತಿ ಪಡಿಸುವುದು ಸಾಧ್ಯವಿಲ್ಲ. ಅಪಸ್ವರ ಸಹಜ, ಸಂಪುಟ ಪುನರ್ರಚನೆ ವಿಚಾರವಾಗಿ ಪಕ್ಷದ ತೀರ್ಮಾನಕ್ಕೆ ನಾನು ಬದ್ಧ, ಪಕ್ಷಕ್ಕಿಂತ ದೊಡ್ಡವರು ಯಾರು ಇಲ್ಲ ಎಂದರು.
Check Also
ಹಸು ಕೆಚ್ಚಲು ದುರ್ಘಟನೆಯಲ್ಲಿ ಜಮೀರ್ ಅಹ್ಮದ್ ನಾಟಕ ರಚನೆ ಮಾಡ್ತಿದ್ದಾರೆ – ಹೊಸ ಬಾಂಬ್ ಸಿಡಿಸಿದ ಮುತಾಲಿಕ್
Spread the loveಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಘಟನೆ ಅತ್ಯಂತ ಶೋಚನೀಯ. ಸಚಿವ ಜಮೀರ್ ಅಹ್ಮದ್ ನಾಟಕ ರಚನೆ ಆಡುತ್ತಿದ್ದಾರೆ ಎಂದು …