ಶ್ರೀ ಸಿದ್ದಾರೂಢ ಮಠದ ಆವರಣದಲ್ಲಿ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ಯೋಗ ದಿನಾಚರಣೆ

Spread the love

ಹುಬ್ಬಳ್ಳಿ; ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಯೋಗ ದಿನಾಚರಣೆಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ್ ಪಾಟೀಲ, ಯೋಗ ಸಂಚಾಲಕರಾದ ಸಿದ್ದು ಮೋಗಲಿಟ್ಟರ್, ಯೋಗ ಗುರುಗಳಾದ ಕವಲೂರ,
ರವಿ ನಾಯಕ ಜಿಲ್ಲಾ ವಕ್ತಾರರು
ಹಾಗೂ ಮೊದಲಾದವರು ಉಪಸ್ಥಿತರಿದ್ದರು.


Spread the love

About gcsteam

    Check Also

    ಐಎನ್​ಐಎಫ್​ಡಿ ಫ್ಯಾಷನ್ ಶೋ 29ರಂದು- ಜ್ಯೋತಿ ಬಿಡಸಾರಿಯಾ

    Spread the loveಹುಬ್ಬಳ್ಳಿ: ನಗರದ ಇಂಟರ್​ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನ್ ವತಿಯಿಂದ 5ನೇ ಆವೃತ್ತಿಯ ಫ್ಯಾಷನ್ ಶೋ ಹಾಗೂ …

    Leave a Reply