Breaking News

Monthly Archives: December 2022

ಅಣ್ಣಿಗೇರಿಯ ದಾಸೋಹ ಮಠದ ಜಾತ್ರಾ ಮಹೋತ್ಸವದಲ್ಲಿ ಪ್ರಕಾಶ್ ಅಂಗಡಿಗೆ ಸನ್ಮಾನ

ಹುಬ್ಬಳ್ಳಿ; ಅಣ್ಣಿಗೇರಿಯ ದಾಸೋಹಮಠದ ಜಾತ್ರಾ ಮಹೋತ್ಸವದಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಪ್ರಕಾಶ ಅಂಗಡಿ ಅವರಿಗೆ ಸನ್ಮಾನ ಮಾಡಲಾಯಿತು. ನಂತರ ಮಾತನಾಡಿದ ಅವರು, ಅಣ್ಣಿಗೇರಿ ದಾಸೋಹಮಠ ಯಾವಾಗಲೂ ಅನ್ನದಾಸೋಹ ,ಜ್ಞಾನ …

Read More »

ಕೇಂದ್ರ ಸಚಿವ ಜೋಶಿ ಡೇಟ್ ಇಲ್ಲದ ಡಿಪಿಆರ್ ತೋರಿಸಿ ಜನರ ದಿಕ್ಕು ತಪ್ಪಿಸಿದ್ದಾರೆ: ಎಚ್.ಕೆ.ಪಾಟೀಲ

ಹುಬ್ಬಳ್ಳಿ: ಅನಧಿಕೃತವಾಗಿ ದಿನಾಂಕ ನಿಗದಿ ಇಲ್ಲದ ಡಾಕ್ಯುಮೆಂಟ್ ತೋರಿಸಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಜನರ ದಾರಿ ತಪ್ಪಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಮಹತ್ವದ ಕಳಸಾ ಬಂಡೂರಿ ಯೋಜನೆಯಲ್ಲಿ ಯಾವುದೇ ರೀತಿಯಲ್ಲಿ ಅಧಿಕೃತವಲ್ಲದ ದಾಖಲೆಯನ್ನು ತೋರಿಸಿ …

Read More »

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿ ಶಾಸಕ ಅರವಿಂದ ಬೆಲ್ಲದ ಹರ್ಷ

ಹುಬ್ಬಳ್ಳಿ: ಸುಮಾರು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮಹದಾಯಿ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ನರೇಂದ್ರ ಮೋದೀಜಿ, ಕೇಂದ್ರ ಗೃಹ ಸಚಿವರಾದ ಅಮಿತ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರಸಿಂಗ …

Read More »

ಸೋಲು ಗೆಲುವು ಸಮಾನಾಂತರ ನೋಡಬೇಕು- ಪ್ರಕಾಶ ಅಂಗಡಿ

ಹುಬ್ಬಳ್ಳಿ; ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ಗ್ರಾಮದಲ್ಲಿ “ರಾಜ್ಯ ಮಟ್ಟದ ಪಗಡ ಸ್ಪರ್ಧೆಯಲ್ಲಿ” ಮುಖ್ಯ ಅಥಿತಿಯಾಗಿ ನವಲಗುಂದ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಪ್ರಕಾಶ ಅಂಗಡಿ ವಕೀಲರು ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪಗಡಿ ಆಟದಲ್ಲಿ …

Read More »

ಹಾವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಧಾರವಾಡ: ತಲೆಯ ಮೇಲೆ ಗಂಟಿನಾಕಾರದ ಗಾಯದಿಂದ ಬಳಲುತ್ತಿದ್ದ ಹಾವಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ಹಾವಿಗೆ ಮರು ಜನ್ಮ ನೀಡಿದ್ದಾರೆ….ಧಾರವಾಡದ ಅಣ್ಣಿಗೇರಿ ಕಾಲೇಜು ಬಳಿ ಈ ಆಭರಣದ ಹಾವು …

Read More »

ಜಾನಪದ ಕಲೆ ಮತ್ತು ಸಾಹಿತ್ಯ ಉಳಿಸಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ಬಹಳ ದೊಡ್ಡದು : ಶಿವಲೀಲಾ

ಹುಬ್ಬಳ್ಳಿ: ಶೈಲಶ್ರೀ ಮಂಜುನಾಥ ಫೈನ್ ಆರ್ಟ್ಸ್ ಮತ್ತು ಕಲ್ಚರಲ್ ಸಂಸ್ಥೆ ಬೈರಿದೆವರಕೊಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯೋಗದಲ್ಲಿ ಮಹಿಳೆಯರಿಗಾಗಿ “ಮಹಿಳಾ ಜಾನಪದ ಸಂಭ್ರಮ 2022” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ …

Read More »

ವಿಜಯಪುರ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದ ಬಗ್ಗೆ ಮತ್ತೆ ವದಂತಿ

ನಡೆದಾಡುವ ದೇವರು ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅನಾರೋಗ್ಯದ ಬಗ್ಗೆ ಮತ್ತೆ ವದಂತಿ ಹಿನ್ನಲೆಯಲ್ಲಿ ಭಕ್ತರು, ಶಾಸಕರು, ಸಚಿವರು, ಕೆಲ ಸ್ವಾಮೀಜಿಗಳು ಸೇರಿ ಸಾವಿರಾರು ಭಕ್ತರು ಸಿದ್ದೆಶ್ವರ ಸ್ವಾಮೀಜಿ ದರ್ಶನ ಪಡೆದರು, ಇನ್ನು …

Read More »

ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬೆನ್ನಲ್ಲೇ ರಾಜೀನಾಮೆ ಪರ್ವ ಆರಂಭ

ಬಳ್ಳಾರಿಯ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ ನಿನ್ನೆ ನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ದಮ್ಮೂರು ಶೇಖರ್ ರಾಜೀನಾಮೆ ನೀಡಿದ್ದು ಇಂದು ಜೆ ಚಂದ್ರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಸಚಿವ …

Read More »

ಶಿಖರ್ಜಿ ಉಳಿಸಿ ಅಭಿಯಾನ ಆರಂಭ ಜಾರ್ಖಂಡ್ ಸರ್ಕಾರದ ವಿರುದ್ಧ ಪ್ರತಿಭಟನೆ

ಹುಬ್ಬಳ್ಳಿ: ಜೈನ ಸಮುದಾಯದ ತೀರ್ಥ ಕ್ಷೇತ್ರ ಎಂದೇ ಕರೆಯಿಸಿಕೊಳ್ಳುವ ಜಾರ್ಖಂಡ್ ರಾಜ್ಯದ ಸಮ್ಮೇದ ಶಿಖರ್ಜಿ ಸ್ಥಳವನ್ನು ಪ್ರವಾಸಿ ತಾಣವನ್ನಾಗಿ ಮಾಡದೇ ಅದರ ಪಾವಿತ್ರ್ಯತೆ ಕಾಪಾಡುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಶಿಖರ್ಜಿ ಉಳಿಸಿ ಎಂಬ ಅಭಿಯಾನ ನಡೆಸಲಾಯಿತು..ಅದರಂಗವಾಗಿ …

Read More »

ಅಣ್ಣಿಗೇರಿಯಲ್ಲಿ ಜೆಡಿಎಸ್ ಜನಸಂಪರ್ಕ ಕಾರ್ಯಾಲಯದಲ್ಲಿ ಸಂಘಟನೆಯ ಬಗ್ಗೆ ಸಭೆ

  ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮದ ಪಕ್ಷದ ಮುಖಂಡರ ಜೊತೆಗೆ ಅಣ್ಣಿಗೇರಿ ನಗರದ ನವಲಗುಂದ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಪ್ರಕಾಶ ಅಂಗಡಿ …

Read More »
error: Content is protected !!