Breaking News

Monthly Archives: March 2023

ಅನ್ಯ ಕೋಮಿನ ಹುಡುಗ ಹುಡುಗಿ ಮ್ಯಾರೇಜ್; ನೇಣಿಗೆ ಶರಣಾದ ಪ್ರೇಮಿಗಳು

ಧಾರವಾಡ: ಹಲವು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಪೋಷಕರ ವಿರೋಧದ ನಡುವೆಯೂ ಇಬ್ಬರೂ ಮನೆ ಬಿಟ್ಟು ಓಡಿ ಹೋಗಿ ಮದುವೆಯನ್ನೂ ಆಗಿದ್ದರು. ಮದುವೆಯಾದರೂ ಪೋಷಕರ ವಿರೋಧದ ಮುಂದುವರಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. …

Read More »

ತಡೆಗೋಡೆ ನಿರ್ಮಾಣಕ್ಕೆ ಅಬ್ಬಯ್ಯಾ ಪ್ರಸಾದ್ ಚಾಲನೆ

ಹುಬ್ಬಳ್ಳಿ: ‘ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗಿ ಆವಾಂತರ ಸೃಷ್ಟಿಸುತ್ತಿದ್ದ ರಾಜ ಕಾಲುವೆಗೆ ತಡೆಗೋಡೆ ನಿರ್ಮಾಣವಾಗಿರುವುದರಿಂದ ಈ ಭಾಗದ ಜನರು ನಿಟ್ಟುಸಿರು ಬಿಡುವಂತೆ ಮಾಡಲಾಗಿದೆ’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ಇಂದಿರಾ ನಗರದ ರಾಜ …

Read More »

ನನ್ನ ಅವಧಿಯಲ್ಲಿ ಬಡವರಿಗೆ ಹಂಚಿಕೆಯಾದ ನಿವೇಶನಗಳ ಹಕ್ಕು ಪತ್ರ ನೀಡಿಲ್ಲ- ಎನ್ ಎಚ್ ಕೋನರಡ್ಡಿ ಕಿಡಿ

ಹುಬ್ಬಳ್ಳಿ : ಮನೆ ಇಲ್ಲದ ಬಡವರಿಗೆ ಸೂರು ಕಲ್ಪಿಸಲು ಉಚಿತವಾಗಿ ನಿವೇಶನ ನೀಡಲು ಫಲಾನುಭವಿಗಳನ್ನು ನನ್ನ ಅಧಿಕಾರ ಅವಧಿಯಲ್ಲಿ ಆಯ್ಕೆ ಮಾಡಿ 6 ವರ್ಷ ಕಳೆದರೂ ನವಲಗುಂದ ಹಾಗೂ ಅಣ್ಣಿಗೇರಿ ನಗರದ ಎಲ್ಲ ಫಲಾನುಭವಿಗಳಿಗೆ …

Read More »

ಮಾ.29 ರಂದು ಅಶೋಕ್ ಚಕ್ರವರ್ತಿ ಜಯಂತಿ ಆಚರಣೆ- ಸದಾನಂದ ತೇರದಾಳ

ಹುಬ್ಬಳ್ಳಿ: ಸಾಮ್ರಾಟ್ ಅಶೋಕ್ ಚಕ್ರವರ್ತಿ ರವರ ಜಯಂತಿಯನ್ನು ಮಾರ್ಚ್ ೨೯ ರಂದು ವಿಶ್ವ ಬಹುಜನ ಧ್ವಜ ಮತ್ತು ಸಂವಿಧಾನ ರಕ್ಷ ಸೇನಾ ಟ್ರಸ್ಟ್ ವತಿಯಿಂದ ಹಮ್ಮಿಕೊ ಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷರಾದ ಸದಾನಂದ ತೇರದಾಳ …

Read More »

ಮಾ.೨೫ ರಂದು ದಿವ್ಯಾಂಗ ಸೇವಾ ಕೇಂದ್ರ ಪ್ರಾರಂಭ

ಹುಬ್ಬಳ್ಳಿ : ಸಕ್ಷಮ ಉತ್ತರ ಕರ್ನಾಟಕ ಪ್ರಾಂತ್ ವತಿಯಿಂದ ಹುಬ್ಬಳ್ಳಿಯಲ್ಲಿ ಮಾ. ೨೫ ರಂದು ದಿವ್ಯಾಂಗ ಸೇವಾ ಕೇಂದ್ರ ಪ್ರಾರಂಭಿಸಲಾಗುವುದೆಂದು ಸಕ್ಷಮ ಉತ್ತರ ಕರ್ನಾಟಕ ಪ್ರಾಂತ್ ಅಧ್ಯಕ್ಷ ಎಸ್. ಬಿ. ಶೆಟ್ಟಿ ಹೇಳಿದರು. ನಗರದಲ್ಲಿ …

Read More »

ಶಾಸಕ‌ ಪ್ರಸಾದ ಅಬ್ಬಯ್ಯ ಸಾಧನೆಗಳ ಕಿರು ಪುಸ್ತಕ ಬಿಡುಗಡೆ

  ಹುಬ್ಬಳ್ಳಿ: ‘ಶಾಸಕ ಪ್ರಸಾದ ಅಬ್ಬಯ್ಯ ಅವರು ಕಳೆದ ಹತ್ತು ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಪೂರ್ವ ವಿಧಾನಸಭಾ ಕ್ಷೇತ್ರದ ಚಹರೆ ಬದಲಿಸಿವೆ’ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ‌ …

Read More »

ಹೋಮಿಯೋಪತಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಹುಬ್ಬಳ್ಳಿ; ಧಾರವಾಡ ಮಹಾತ್ಮಾ ಬಸವೇಶ್ವರ ನಗರದಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ರವರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ ರವರ ಅಭಿಮಾನಿ ಬಳಗದ ವತಿಯಿಂದ ಉಚಿತ ಹೊಮಿಯೋಪತಿ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಹಿರಿಯ ನ್ಯಾಯವಾದಿ …

Read More »

ರೈತರ ಮಕ್ಕಳ ಮದುವೆಯಾಗೋ ಹೆಣ್ಮಕ್ಕಳಿಗೆ ಸರ್ಕಾರಿ ಕೆಲಸ: ರೈತ ಪ್ರಣಾಳಿಕೆಯಲ್ಲಿ ಘೋಷಣೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿವೆ. ಈ ನಡುವೆ ಚುನಾವಣೆಯಲ್ಲಿ ರೈತರ ಪ್ರಣಾಳಿಕೆಯನ್ನು ಬಹಿರಂಗವಾಗಿ ಒಪ್ಪುವ ಪಕ್ಷಗಳಿಗೆ ರೈತರ ಬೆಂಬಲ ನೀಡಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ …

Read More »

ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಣೆ

ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಣೆ ಎಸ್ ಡಿಎಂಸಿ ಅಧ್ಯಕ್ಷ, ಹಿರಿಯ ನ್ಯಾಯವಾದಿ ಶೇಖರ ಕವಳಿ ನೇತೃತ್ವ ಧಾರವಾಡ: ನಗರದ ಗುಲಗಂಜಿಕೊಪ್ಪದ ಕನ್ನಡ ಹಿರಿಯ ಪ್ರಾರ್ಥಮಿಕ ಶಾಲೆ ನಂಬರ 13 ಹಾಗೂ ಕನ್ನಡ ಮತ್ತು …

Read More »

ಆಕಾಂಕ್ಷಿಗಳು, ಪದಾಧಿಕಾರಿಗಳೊಂದಿಗೆ ಜನಸಾಮಾನ್ಯರ ಶಕ್ತಿ ಸಭೆ

ಹುಬ್ಬಳ್ಳಿ: ‘ಶಿಕ್ಷಣ, ಆರೋಗ್ಯ ಸೇರಿದಂತೆ 15 ಅಂಶಗಳ ನ್ನೊಳಗೊಂಡ ಜನರಿಂದ‌ ಜನರಿಗಾಗಿ ಪ್ರಣಾಳಿಕೆಯನ್ನು ಮಾರ್ಚ್ 20ರಂದು ಬಿಡುಗಡೆ ಮಾಡಲಾಗುವುದು’ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ಕಿತ್ತೂರು ಕರ್ನಾಟಕದ ಉಸ್ತುವಾರಿ ರವಿಚಂದ್ರ …

Read More »
error: Content is protected !!