Breaking News

Monthly Archives: May 2023

ಪಾದಯಾತ್ರೆ ಮೂಲಕ ಪಂಚರತ್ನದ ಬಗ್ಗೆ ತಿಳಿಸಿದ ವೀರಭದ್ರಪ್ಪ ಹಾಲಹರವಿ

ಹುಬ್ಬಳ್ಳಿ: ಚುನಾವಣೆಗೆ ಕೆಲವೇ ದಿನಗಳು ಇರುವ ಹಿನ್ನಲೆಯಲ್ಲಿ, ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷದ ಅಭ್ಯರ್ಥಿ ವೀರಭದ್ರಪ್ಪ ಹಾಲಹರವಿ ಅವರು, ಕ್ಷೇತ್ರದ ಜನರ ಮನೆ ಮನೆಗೆ ತೆರಳಿ ಪಾದಯಾತ್ರೆ ಮೂಲಕ …

Read More »

ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಅತ್ಯವಶ್ಯ: ಶಿವಲೀಲಾ ಕುಲಕರ್ಣಿ

ಹುಬ್ಬಳ್ಳಿ: ಬಿಜೆಪಿ ಸರ್ಕಾರದಿಂದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆಯಾಗುತಿದ್ದು ಇದರ ಉಳಿವಿಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲೇಬೇಕಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹೇಳಿದರು. ಧಾರವಾಡ ತಾಲೂಕಿನ ಉಪ್ಪಿನ …

Read More »

ಅಭಿವೃದ್ಧಿ ಕಾರ್ಯಗಳಿಂದಲೇ ಜನರಿಗೆ ಅಭಾರಿಯಾದ ಜಲಾಧರೆಯ ಭಗಿರಥ

ಹುಬ್ಬಳ್ಳಿ: ಅಭಿವೃದ್ಧಿ ಹರಿಕಾರ, ನೀರಾವರಿ ಸೌಲಭ್ಯಗಳ ಮೂಲಕ ಛಾಪು ಮೂಡಿಸಿರುವ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಂಕರಪಾಟೀಲ ಮುನೇನಕೊಪ್ಪ ಅಬ್ಬರದ ಪ್ರಚಾರ ನಡೆಸಿದ್ದು ಎಲ್ಲೆಡೆಯಿಂದ ಅಭೂತಪೂರ್ವ ಬೆಂಬಲ ಸಿಗತಾ ಇದೆ‌. ಈಗಾಗಲೇ ಸಾಕಷ್ಟು …

Read More »

ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ನೂರಾರು ಶೆಟ್ಟರ್ ಬೆಂಬಲಿಗರು

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿಯಲ್ಲಿ ಟಿಕೆಟ್ ನೀಡದ ಕಾರಣ, ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದು, ಈಗಾಗಲೇ ಭರ್ಜರಿ ಪ್ರಚಾರ ಕೂಡ ನಡೆಸಿದ್ದು, ನೂರಾರು …

Read More »

ಲಾಡ್ ಪರ ಪುತ್ರ ಕರಣ್ ಅವರಿಂದ ಚುನಾವಣಾ ಪ್ರಚಾರ

ಧಾರವಾಡ; ಜಿಲ್ಲೆಯ ಕಲಘಟಗಿ ಹಾಗೂ ಅಳ್ನಾವರ ವಿಧಾನಸಭಾ ಕ್ಷೇತ್ರದ ಮಿಶ್ರಿಕೋಟಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂತೋಷ್ ಲಾಡ್ ಬಿರುಸಿನ ಪ್ರಚಾರ ಕೈಗೊಂಡರು, ನಂತರ ಕಲಕುಂಡಿ ಗ್ರಾಮದ ಗ್ರಾಮಸ್ಥರು ಚಕ್ಕಡಿ ಮೂಲಕ ಲಾಡ್‌ ರನ್ನು ಸ್ವಾಗತಿಸಿದರು. …

Read More »

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅವು ವಾರಂಟಿ ಇಲ್ಲದ ಬೋಗಸ್‌ ಕಾರ್ಡ್‌ : ಶಂಕರ ಪಾಟೀಲ ಮುನೇನಕೊಪ್ಪ

ಧಾರವಾಡ: ಈ ಚುನಾವಣೆಯಲ್ಲಿ ಹಲವು ಉಚಿತ ಯೋಜನೆಗಳ ಬಗ್ಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನೀಡುತ್ತಿದೆ. ಅವು ವಾರಂಟಿ ಇಲ್ಲದ ಬೋಗಸ್‌ ಕಾರ್ಡ್‌ಗಳಾಗಿವೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಇತರೆ ರಾಜ್ಯಗಳಲ್ಲಿ ಇರದ ಗ್ಯಾರೆಂಟಿ ಇಲ್ಲಿ ಏಕೆ ಎಂದು …

Read More »

ಮಾದನಬಾವಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ

ಧಾರವಾಡ: ಧಾರವಾಡ ತಾಲೂಕಿನ ಮಾಧನಭಾವಿ ಗ್ರಾಮದಲ್ಲಿ ಆನಂದ ಪಾಟೀಲ ಹಾಗೂ ಶಿವಕುಮಾರ ಪಾಟೀಲ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅಮೃತ ದೇಸಾಯಿ ಅವರು ಚಿಕ್ಕಪ್ಪ ಆಶೋಕ್ ದೇಸಾಯಿ ಅವರ ನೇೃತ್ವದಲ್ಲಿ …

Read More »

ವಿವಿಧೆಡೆಗಳಲ್ಲಿ ದೀಪಕ ಚಿಂಚೋರೆ ಅಬ್ಬರದ ಪ್ರಚಾರ: ಸಹೋದರಿಯರ ಸಾಥ್

ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದೀಪಕ ಚಿಂಚೋರೆ ಅವರು ಹುಬ್ಬಳ್ಳಿ, ಧಾರವಾಡ ಸೇರಿದಂತೆ ಅನೇಕ ಕಡೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಒಂದೆಡೆ ದೀಪಕ ಚಿಂಚೋರೆ ಪ್ರಚಾರ ನಡೆಸಿ, …

Read More »

ಕುಂದಗೋಳದಲ್ಲಿ ಎಂ ಆರ್ ಪಾಟೀಲ ಪರ ಬೊಮ್ಮಾಯಿ ಮತಯಾಚನೆ

ಹುಬ್ಬಳ್ಳಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಪಟ್ಟಣದಲ್ಲಿ ರೋಡ್ ಶೋ ನಡೆಸಿ, ಬಿಜೆಪಿ ಅಭ್ಯರ್ಥಿ ಎಂ.ಆರ್. ಪಾಟೀಲ ಪರವಾಗಿ ಮತ ಯಾಚಿಸಿದರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲು ಪಟ್ಟಣದಲ್ಲಿ ರೋಡ್ ಶೋ ನಡೆಸಿ, ಬಿಜೆಪಿ ಅಭ್ಯರ್ಥಿ …

Read More »
error: Content is protected !!