ಐಆರ್‌ಬಿ ಸ್ಥಾಪಿಸುವ ಪ್ರಸ್ತಾಪ ಪುನರ ಪರಿಶೀಲಿಸಲು ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಆಗ್ರಹ ಹುಬ್ಬಳ್ಳಿ : ಧಾರವಾಡ ತಾಲ್ಲೂಕು ಬೇಲೂರು ಗ್ರಾಮದಲ್ಲಿ ಸೃಜಿಸಲು ಉದ್ದೇಶಿಸಿದ್ದ ಭಾರತ ಮೀಸಲು ಪಡೆ (ಐಆರ್‌ಬಿ) ಘಟಕದ …
Read More »Monthly Archives: June 2024
ಜಿಂಕೆಗಳ ಮೀತಿ ಮೀರಿದ ಹಾವಳಿಃ ಅನ್ನದಾತ ಹೈರಾಣು
ಜಿಂಕೆಗಳ ಮೀತಿ ಮೀರಿದ ಹಾವಳಿಃ ಅನ್ನದಾತ ಹೈರಾಣು ಹುಬ್ಬಳ್ಳಿ: ಕಳೆದ ವರ್ಷ ಹಿಂಗಾರು ಕೈಕೊಟ್ಟಿದ್ದರಿಂದ ರೈತರು ಕಂಗಾಲಾಗಿದ್ದರು. ಆದರ ಈ ಬಾರಿ ಮುಂಗಾರು ಉತ್ತಮ ಮಳೆಯಾಗಿದೆ. ಕೃಷಿ ಚಟುವಟಿಕೆಗಳು ಕೂಡ ಚುರುಕಾಗಿದ್ದು, ರೈತರು ತಮ್ಮ …
Read More »ಶಸ್ತ್ರಚಿಕಿತ್ಸಕರ ದಿನಾಚರಣೆ 30ರಂದು ವಾಕ್ ಥಾನ್
ಶಸ್ತ್ರಚಿಕಿತ್ಸಕರ ದಿನಾಚರಣೆ 30ರಂದು ವಾಕ್ ಥಾನ್ ಹುಬ್ಬಳ್ಳಿ: ಕರ್ನಾಟಕ ರಾಜ್ಯ ಶಸ್ತ್ರ ಚಿಕಿತ್ಸಕರ ಸಂಘಟನೆ ಆಶ್ರಯದಲ್ಲಿ ಸರ್ಜನ್ಸ್ ಡೇ ಅಂಗವಾಗಿ ನಗರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಶನ್ ಆಫ್ ಸರ್ಜನ್ಸ್ ಆಫ್ …
Read More »ಗಂಡನಿಗೆ ತಕ್ಕ ಹೆಂಡತಿ’ ನಾಟಕ ಪ್ರದರ್ಶನ
ಗಂಡನಿಗೆ ತಕ್ಕ ಹೆಂಡತಿ’ ನಾಟಕ ಪ್ರದರ್ಶನ ಹುಬ್ಬಳ್ಳಿ: ವಿಜಯಪುರ ಕಮತಗಿಯ ಶ್ರೀ ಗುರು ಹೊಳೆ ಹುಚ್ಚೇಶ್ವರ ನಾಟ್ಯ ಸಂಘ ಪ್ರಸ್ತುತಪಡಿಸುತ್ತಿರುವ ಹಾಸ್ಯಭರಿತ ಸಾಮಾಜಿಕ ನಾಟಕ “ಗಂಡನಿಗೆ ತಕ್ಕ ಹೆಂಡತಿ’ ಜೂನ್ 28ರಿಂದ ಇಲ್ಲಿಯ ಹಳೇ …
Read More »ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಮೇಲ್ ರವಾನೆ
ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯಲ್ಲಿನ ವಿಮಾನ ನಿಲ್ದಾಣದ ನಿರ್ದೇಶಕರಿಗೆ ವ್ಯಕ್ತಿಯೊಬ್ಬ ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ಗೋಕುಲರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿರ್ದೇಶಕ ರೂಪೇಶಕುಮಾರ ಶ್ರೀಪಾದ ಅವರ ಕಚೇರಿ …
Read More »ನೃಪತುಂಗ ಬೆಟ್ಟ ಅಭಿವೃದ್ಧಿಗೆ 10 ಕೋಟಿ ರೂಪಾಯಿ ನೀಡಲು ಮನವಿ
ನೃಪತುಂಗ ಬೆಟ್ಟ ಅಭಿವೃದ್ಧಿಗೆ 10 ಕೋಟಿ ರೂಪಾಯಿ ನೀಡಲು ಮನವಿ ಹುಬ್ಬಳ್ಳಿ : ನಗರದಲ್ಲಿನ ಐತಿಹಾಸಿಕ ನೃಪತುಂಗ ಬೆಟ್ಟದ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಆಗ್ರಹಿಸಿ ನೃಪತುಂಗ ಬೆಟ್ಟ ವಾಯು ವಿಹಾರಿಗಳ ಸಂಘದ ವತಿಯಿಂದ …
Read More »ಬೆಳೆ ಪರಿಹಾರ ಗೊಂದಲ ಸರಿಪಡಿಸಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹ
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಧಾರವಾಡ ಜಿಲ್ಲೆ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮತ್ತು ಸವಣೂರ ತಾಲೂಕುಗಳ ರೈತರಿಗೆ 2023- 24 ನೇ ಸಾಲಿನ ಎಸ್.ಡಿ.ಆರ್.ಎಫ್. ಮತ್ತು ಎನ್.ಡಿ.ಆರ್.ಎಫ್. ಅಡಿ ಬೆಳೆ ಪರಿಹಾರ ವಿತರಣೆಯಲ್ಲಿ …
Read More »ಸಂಕಷ್ಟಿ ನಿಮಿತ್ತ ಗಣ ಹೋಮ
ಹುಬ್ಬಳ್ಳಿ: ನಗರದ ಗೂಡ್ಸ್ ಶೆಡ್ ರಸ್ತೆ ಗಣೇಶಪೇಟೆಯಲ್ಲಿನ ಅಷ್ಟ ವಿನಾಯಕ ದೇವಸ್ಥಾನದಲ್ಲಿಂದುಅಂಗಾರಿಕ ಸಂಕಷ್ಟಿ ನಿಮಿತ್ತ ಗಣ ಹೋಮವನ್ನು ಆಯೋಜಿಸಲಾಗಿತ್ತು. ಗಣೇಶ ವಿಗ್ರಹಕ್ಕೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಗುಣ ಶೇಖರ, ಟ್ರಸ್ಟಿಗಳಾದ …
Read More »ನೋಟ್ ಬುಕ್ ನೀಡುವ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದ ರಮೇಶ್ ಮಹದೇವಪ್ಪನವರ
ನೋಟ್ ಬುಕ್ ನೀಡುವ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದ ರಮೇಶ್ ಮಹದೇವಪ್ಪನವರ ಹುಬ್ಬಳ್ಳಿ: ಸಾಮಾಜಿಕ ಕಾರ್ಯಕರ್ತರಾದ ಡಾ. ರಮೇಶ ಮಹಾದೇವಪ್ಪನವರ ನೇತೃತ್ವದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ ಅವರಿಗೆ ನೋಟ್ಸ್ ಬುಕ್ ಗಳನ್ನು ನೀಡಿ …
Read More »ಇಂಟರ್ನ್ಯಾಷನಲ್ ಮಾಸ್ಟರ್ ಕರ್ನಾಟಕದ ಶರಣರಾವ್ ಚಾಂಪಿಯನ್
ಹುಬ್ಬಳ್ಳಿ: ಆಲ್ ಇಂಡಿಯಾ ಓಪನ್ ರ್ಯಾಪಿಡ್ ಚೆಸ್ ಪಂದ್ಯಾವಳಿಯಲ್ಲಿ ಅಂತಾರಾಷ್ಟ್ರೀಯ ಮಾಸ್ಟರ್ ಕರ್ನಾಟಕದ ಶರಣರಾವ್ ಚಾಂಪಿಯನ್ ಆಗಿದ್ದಾರೆ. ಇಲ್ಲಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಪ್ರಭಾಕರ ಕೋರೆ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ಅವರು …
Read More »