Breaking News

Monthly Archives: September 2024

ಅಡವಿ ಸಿದ್ಧೇಶ್ವರ ಮಠಕ್ಕೆ ನೆರವು ನೀಡಲು ಮನವಿ

ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಅಂಕಲಗಿ ಶ್ರೀ ಅಡವಿ ಸಿದ್ಧೇಶ್ವರ ಮಠದ ಜೀರ್ಣೋದ್ಧಾರಕ್ಕೆ ಅನುದಾನ ನೀಡಿ ಎಂದು ಶ್ರೀಮಠದ ಪೀಠಾಧಿಪತಿ ಶಿವಲಿಂಗೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಗ್ರಾಮಸ್ಥರು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರಿಗೆ ಮನವಿ …

Read More »

ಒಡವೆ, ಹಣದ ಬ್ಯಾಗ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಸಾರಿಗೆ ಸಂಸ್ಥೆಯ ಚಾಲಕ‌ ಕಂ ನಿರ್ವಾಹಕ; ಅಧಿಕಾರಿಗಳಿಂದ ಅಭಿನಂದನೆ

ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋದ ಒಡವೆ, ಹಣ ಹಾಗೂ ಪ್ರಮುಖ ದಾಖಲೆಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಚಾಲಕ ಕಂ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದು, ಅವರನ್ನು ಅಧಿಕಾರಿಗಳು ಅಭಿನಂದಿಸಿದ್ದಾರೆ. …

Read More »

ಪೌಷ್ಟಿಕ ಆಹಾರ ಸೇವನೆಯಿಂದ ಬಲಾಢ್ಯ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ; ಹಸರೆಡ್ಡಿ

ಹುಬ್ಬಳ್ಳಿ: ಮಕ್ಕಳಿಗೆ ಪೌಷ್ಟಿಕ ಆಹಾರ ಸೇವೆನೆಯಿಂದ ಆರೋಗ್ಯ ಹಾಗೂ ಸಂಪದ್ಭರಿತ ಪ್ರಜೆಯಾಗಲು ಸಾಧ್ಯ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ ಹಸರೆಡ್ಡಿ ಅಭಿಪ್ರಾಯಪಟ್ಟರು. ಇಂದು ವಿಷಮುಕ್ತ ಆಹಾರ ಸಿಗುವುದು ಬಹಳ ದುಸ್ತರ ಆಗಿದ್ದು ದೊಡ್ಡ …

Read More »

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ 11/2024 ಅಡಿ ಲೋಕಾಯುಕ್ತ ಎಸ್ಪಿ ಉದೇಶ್ ರಿಂದ ಎಫ್ಐಆರ್ ದಾಖಲು ಮಾಡಲಾಗಿದೆ. ಮುಡಾ ಪ್ರಕರಣದಲ್ಲಿ ಸಿಎಂ …

Read More »

ಶೀಘ್ರವೇ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್

ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಬಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅನುಮತಿ ಪತ್ರಿಕೆ ಸಹಿ ಹಾಕಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಬಾಸ್ ಜಾರಿಗೆ …

Read More »

ತರ್ಕಬದ್ಧ ಆಲೋಚನೆ ವೈಜ್ಞಾನಿಕ ಮನೋಭಾವನೆಬೆಳೆಸುತ್ತದೆ”- ಸುರೇಶರಾಜುಗಾರುಡು

ಹುಬ್ಬಳ್ಳಿ: “ಇಂದು ಜಗತ್ತಿನಾದ್ಯಂತ ಕೃತಕ ಬುದ್ಧಿಮತ್ತೆಯನ್ನು ತುಂಬು ಮನಸ್ಸಿನಿಂದ ಸ್ವಾಗತಿಸುತ್ತಿದ್ದಾರೆ. ಇದರಿಂದ ಕೃಷಿ, ಕೈಗಾರಿಕೆ, ಸಂಚಾರ, ಸಂವಹನ, ಗೃಹಬಳಕೆ, ಶಿಕ್ಷಣ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿಯೂ ಕೂಡ ಎ.ಐ ತಾಂತ್ರಿಕತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಬಹಳ ವಿಶೇಷವಾಗಿ ಭಾರತೀಯ …

Read More »

ದಿವಾಕರ.ಡಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

ಹುಬ್ಬಳ್ಳಿ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಶ್ರೀ ಜಿ.ಟಿ ದಾಸಯ್ಯ ಹಾಗು ಶ್ರೀಮತಿ ನಿಂಗಮ್ಮ ಅವರ ಪುತ್ರರಾದ ದಿವಾಕರ.ಡಿ ಅವರು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಮಂಡಿಸಿದ ” ಆ್ಯನ್ ಇಂಪ್ಯಾಕ್ಟ್ …

Read More »

ಹುಬ್ಬಳ್ಳಿಯ ತ್ರಿಶಾ ಜಡಲಗೆ ವರ್ಲ್ಡ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ

ಹುಬ್ಬಳ್ಳಿ: ೧೭ ಸೆಪ್ಟೆಂಪರ್ ನಿಂದ ೨೨ ಸೆಪ್ಟೆಂಬರ್ ವರೆಗು ಇಟಲಿಯಲ್ಲಿ ನಡೆದ ವರ್ಲ್ಡ್ ಸ್ಕೇಟ್ ಗೇಮ್ಸ್ ೨೦೨೪ ನಲ್ಲಿ ಹುಬ್ಬಳ್ಳಿ ರೋಲರ್ ಸ್ಕೇಟಿಂಗ್ ಅಕಾಡೆಮಿ ಸ್ಕೇಟರ್ ಆದ ತ್ರಿಶಾ ಜಡಲ ಟೀಮ್ ಇಂಡಿಯಅನ್ನು ಪ್ರತಿನಿಧಿಸುತ್ತ …

Read More »

ಐಆ‌ರ್ ಐಪಿಎ ಉಪಾಧ್ಯಕ್ಷ ಡಾ. ವಿ.ಎಸ್‌.ವಿ. ಪ್ರಸಾದಗೆ ಸನ್ಮಾನ

ಹುಬ್ಬಳ್ಳಿ: ಇಂಡಿಯನ್ ರೈಲ್ವೆ ಇನ್ ಫ್ರಾಸ್ಟ್ರಕ್ಟರ್ ಪ್ರೊವೈಡರ್ಸ್ ಅಸೋಸಿಯೇಶನ್ (ಐಆ‌ರ್ ಐಪಿಎ) ಉಪಾಧ್ಯಕ್ಷ ಡಾ. ವಿ.ಎಸ್‌.ವಿ. ಪ್ರಸಾದ ಹಾಗೂ ಇತರ ಗುತ್ತಿಗೆದಾರರನ್ನು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸನ್ಮಾನಿಸಿದರು. ಸಚಿವರಾದ ನಂತರ …

Read More »

ಭಾರೀ ಮಳೆಯಿಂದ ಉಕ್ಕಿ ಹರಿದ ಹಳ್ಳ: ಪ್ರವಾಹ ನಡುವೆ ಶಾಲಾ ವಿದ್ಯಾರ್ಥಿಗಳು

ಧಾರವಾಡ: ಧಾರವಾಡ ಜಿಲ್ಲೆಯಲ್ಲಿಂದು ಬಿಟ್ಟು ಬಿಡದೇ ಸುರಿದ ಮಳೆಯಿಂದಾಗಿ ನವಲಗುಂದದಲ್ಲಿ ಹಳ್ಳಕ್ಕೆ ಉಕ್ಕಿ ಹರಿದ ನೀರಿನಿಂದ ಶಾಲೆಯಲ್ಲಿಯೇ ದಿಗ್ಬಂಧನಕ್ಕೆ ಒಳಗಾದ ಮಕ್ಕಳು ಪರದಾಡಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ-ಇಬ್ರಾಹಿಂಪುರ ನಡುವಿನ ಎಸ್.ಎಸ್. ಬಾಗಿ ಆಂಗ್ಲ …

Read More »
error: Content is protected !!