ಹುಬ್ಬಳ್ಳಿ ಜ.31: ಬೆಳೆಗಾರರು ಬೆಳೆ ಉಳುಮೆಯಿಂದ ಹಿಡಿದು ಮಾರಾಟ ಮಾಡುವವರಿಗೆ ತರಬೇತಿ ನೀಡಲು ತರಬೇತಿ ಕೇಂದ್ರದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಬೆಳಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ …
Read More »Monthly Archives: January 2025
ಕೇಂದ್ರ ಬಜೆಟ್ ದತ್ತ ಹುಬ್ಬಳ್ಳಿ ಧಾರವಾಡ ಜನರ ಚಿತ್ತ: ಏನೇ ಬೇಕು ಅಂತಾರೆ ಇಲ್ಲಿನವರು
ಹುಬ್ಬಳ್ಳಿ:ಕೇಂದ್ರ ಬಜೆಟ್ ಮಂಡನೆಗೆ ಇನ್ನೇನು ಕೇಲವೇ ಗಂಟೆಗಳು ಮಾತ್ರ ಬಾಕಿ.ಸಾಕಷ್ಟು ಬೆಲೆ ಏರಿಕೆ ಹಾಗೂ ಹಣದುಬ್ಬರ ನಿಯಂತ್ರಣಕ್ಕೆ ಬಾರದ ಸಮಯಯ ಜನರು ಈಗ ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ಸಾಕಷ್ಟು ನೀರಕ್ಷೆ ಇರಿಸಿದ್ದಾರೆ. …
Read More »ಪ್ರಜಾ ಟಿವಿ ಗದಗ ಜಿಲ್ಲಾ ವರದಿಗಾರ ಶರಣು ದೊಡ್ಡೂರಗೆ ಗದಗ ಜಿಲ್ಲಾಡಳಿತದಿಂದ ಸನ್ಮಾನ
ಪ್ರಜಾ ಟಿವಿ ಗದಗ ಜಿಲ್ಲಾ ವರದಿಗಾರ ಶರಣು ದೊಡ್ಡೂರಗೆ ಗದಗ ಜಿಲ್ಲಾಡಳಿತದಿಂದ ಸನ್ಮಾ ಗದಗ: ಗದಗನ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಜಾ ಟಿವಿ ಗದಗ ಜಿಲ್ಲಾ ವರದಿಗಾರ …
Read More »ಕಿರುಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರೋ ಸ್ಥಿತಿ ಸರ್ಕಾರ ತಂದಿದೆ- ಬೆಲ್ಲದ
ಹುಬ್ಬಳ್ಳಿ:ರಾಜ್ಯ ಸರ್ಕಾರ ಟೀಕಿಸೋ ಭರದಲ್ಲಿ ಕಿರುಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರೋ ಸ್ಥಿತಿ ಸರ್ಕಾರ ತಂದಿದೆ ಎಂಬ ವಿವಾದಾತ್ಮಕ ಹೇಳಿಕೆಯನ್ನ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ವಿಧಾನ …
Read More »ಕಾಲಮಿತಿಯೊಳಗೆ ಮುಗಿಯದ ಮೇಲ್ಸ್ತುವೆ, ಕಾರ್ ಪಾರ್ಕಿಂಗ್ ಕಾಮಗಾರಿ – ಶಾಸಕ ಮಹೇಶ್ ಟೆಂಗಿನಕಾಯಿ ಗರ
ಹುಬ್ಬಳ್ಳಿ: ನಗರದ ಚನ್ನಮ್ಮ ವೃತ್ತದ ಬಳಿ ನಡೆಯುತ್ತಿರುವ ಮೇಲೇತುವೆ ಹಾಗೂ ಸ್ಮಾರ್ಟ್‌ಸಿಟಿ ಯೋಜನೆಯಡಿಯ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಟ್ಟಡದ ಕಾಮಗಾರಿಯ ಪ್ರಗತಿಯನ್ನು ಶುಕ್ರವಾರ ಸಂಜೆ ಶಾಸಕ ಮಹೇಶ ಟೆಂಗಿನಕಾಯಿ ವಿವಿಧ ಇಲಾಖೆಗಳ …
Read More »ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
ಹುಬ್ಬಳ್ಳಿ: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದವರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಗಬೇಕಾಗಿದೆ. ಯಾವ ಪಕ್ಷದ ಸರ್ಕಾರ ಇದ್ದರೂ ಈ ಭಾಗದವರು …
Read More »ವರದಶ್ರೀ ಫೌಂಡೇಷನ್ ವತಿಯಿಂದ ರಾಜ್ಯಾದ್ಯಂತವಿಷಮುಕ್ತ ಸ್ನಾನ ಅಭಿಯಾನ
ಹುಬ್ಬಳ್ಳಿ: ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ವಿಷಮುಕ್ತ ಸ್ನಾನ ಅಭಿಯಾನವನ್ನು ಇಲ್ಲಿಯ ವರದಶ್ರೀ ಫೌಂಡೇಷನ್ ರಾಜ್ಯಾದ್ಯಂತ ಆಯೋಜಿಸಿದೆ. ಜ. 14 ಮತ್ತು 15ರಂದೂ ಈ ಅಭಿಯಾನ ಮುಂದುವರಿಯಲಿದೆ. ಒಟ್ಟಾರೆ 40 ಕ್ವಿಂಟಲ್ ಕಡಲೆಹಿಟ್ಟು ವಿತರಿಸಲಾಗುತ್ತಿದೆ. ನಗರದಲ್ಲಿಂದು …
Read More »ರಾಜ್ಯ ಸರ್ಕಾರದಲ್ಲಿ ತುಷ್ಟೀಕರಣ ಮೀತಿಮೀರಿದೆ- ಶಾಸಕ ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿ:ಬೆಂಗಳೂರಿನಲ್ಲಿ ಹಸು ಕೆಚ್ಚಲು ಕೊಯ್ಲು ವಿಚಾರ ಅತ್ಯಂತ ಕ್ರೂರತನದಿಂದ ಕೂಡಿದ್ದು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಏನಾಗಿದೆ ಗೊತ್ತು ಇದೊಂದು ಮೀತಿ ಮೀರಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ …
Read More »ಹಸು ಕೆಚ್ಚಲು ದುರ್ಘಟನೆಯಲ್ಲಿ ಜಮೀರ್ ಅಹ್ಮದ್ ನಾಟಕ ರಚನೆ ಮಾಡ್ತಿದ್ದಾರೆ – ಹೊಸ ಬಾಂಬ್ ಸಿಡಿಸಿದ ಮುತಾಲಿಕ್
ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಘಟನೆ ಅತ್ಯಂತ ಶೋಚನೀಯ. ಸಚಿವ ಜಮೀರ್ ಅಹ್ಮದ್ ನಾಟಕ ರಚನೆ ಆಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಹಾರಿ ಮುಸ್ಲಿಂ ಬಲಿ …
Read More »ಕೊಂಕಣಿ ಮರಾಠ ಸಮಾಜದ ಅಭಿವೃದ್ಧಿಗೆ 10 ಲಕ್ಷ ಸಹಾಯದ ಭರವಸೆ- ಶಾಸಕ ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿ: ಕೊಂಕಣಿ ಮರಾಠಾ ಸಮಾಜದ 40ನೇ ವಾರ್ಷಿಕೋತ್ಸವದ ಕಾರ್ಯಕ್ರಮ ಬನಶಂಕರಿ ಬಡಾವಣೆ ವಿದ್ಯಾನಗರ ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕರದ ಮಹೇಶ ಟೆಂಗಿನಕಾಯಿ ಉದ್ಘಾಟಿಸಿ ಮಾತನಾಡಿದ ಅವರು ಕೊಂಕಣಿ ಮರಾಠಾ ಸಮಾಜ ಬಾಂಧವರು …
Read More »