ಧಾರವಾಡ- ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಬೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಒಳಗೊಂಡು ಎಲ್ಲ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ನಾಳೆ ಜ.13 ರಿಂದ ಮುಂದಿನ ಆದೇಶದ ವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಇದರ ಜೊತೆಗೆ ಅವಧಿಯಲ್ಲಿ ಆನ್ ಲೈನ್ ಮುಖಾಂತರ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸುದ್ದಾರೆ.
Check Also
ಬಾಬಾ ಸಾಹೇಬರಿಗೆ ಅಪಮಾನ – ಬಹಿರಂಗ ಚರ್ಚೆಗೆ ಬೆಲ್ಲದ ಸವಾಲು: ಅರವಿಂದ ಬೆಲ್ಲದ
Spread the loveಹುಬ್ಬಳ್ಳಿ:ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡಿದ್ದು ಕಾಂಗ್ರೆಸ್ ಟೂಲ್‌ಕಿಟ್‌ನ …