Breaking News

ಗ್ರಾಮದ ಜಮೀನಿನ ಕೃಷಿ ಹೊಂಡದ ಕ್ವಾರಿಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ಸಾವು

Spread the love

ಹುಬ್ಬಳ್ಳಿ ;ತಾಲೂಕಿನ ಬ್ಯಾಹಟ್ಟಿ ಗ್ರಾಮದ ರೇವಣಸಿದ್ದಯ್ಯಾ ಹಿರೇಮಠ ಎಂಬುವವರ ಜಮೀನನ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ಮೃತರನ್ನ ಚಂದ್ರು ಮರಿಬಸನಗೌಡರ( 7) ಹಾಗೂ ಗೌತಮ ಮರಿಬಸನಗೌಡರ( 10) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.


Spread the love

About gcsteam

    Check Also

    ಹುಧಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಹುಬ್ಬಳ್ಳಿಗೆ

    Spread the loveಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್‌ನ ನೂತನ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಅವರು ನಗರದ ವಿಮಾನ …

    Leave a Reply