ನೇಹಾ ಕೊಲೆ‌ ಪ್ರಕಾರಣ: ಕೊಲೆ ಆರೋಪಿ ಫಯಾಜ್ ಕೊಲೆಯಾದ ಸ್ಥಳಕ್ಕೆ ಮಹಜರು

ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ವಿಚಾರವಾಗಿ ತನಿಖೆ ಚುರುಕು ಪಡೆದಿದ್ದು ನೇಹಾ ಕೊಲೆ ಆರೋಪಿ ಫಯಾಜ್ ನನ್ನು ಬಿವಿಬಿ ಕರದುಕ್ಕೊಂಡು ಬಂದ ಸಿಐಡಿ ಅಧಿಕಾರಿಗಳು ತಂದು ಮಹಜರು ಮಾಡತಾ ಇದ್ದಾರೆ. ಕೇಂದ್ರ ಕಾರಾಗೃಹದಿಂದ […]

*ಪ್ರಲ್ಹಾದ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿ*

ಹುಬ್ಬಳ್ಳಿ: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಹಲ್ಲೆ ಸಂಬಂಧ […]

ಪ್ರಹ್ಲಾದ್ ಜೋಶಿ ಭೇಟಿಯಾಗಿ ನೋವು ತೊಡಿಕೊಂಡ ಹರ್ಷಿಕಾ ಪೂಣಚ್ಚ ದಂಪತಿ: ಸೂಕ್ತ ಕ್ರಮದ ಭರವಸೆ ನೀಡಿದ ಜೋಶಿ…

ಹುಬ್ಬಳ್ಳಿ :ನಟಿ‌ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಪ್ಪ ಅವರು ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿಯವರನ್ನು ಭೇಟಿ‌ ಮಾಡಿ ಮಾತುಕತೆ ನಡೆಸಿದರು. ನಗರದ ಪ್ರಹ್ಲಾದ್ ಜೋಶಿಯವರ‌ ಮನೆಗೆ ಭೇಟಿ ನೀಡಿ ದಂಪತಿ ಚರ್ಚೆ ಮಾಡಿದರು. […]

ನೇಹಾ ಪ್ರಕರಣ ‌ಮಾಸುವ ಮುನ್ನ ಮತ್ತೊಂದು ಪ್ರಕರಣ ಬೆಳಕಿಗೆ: ಅನ್ಯಕೋಮುನ‌ ಯುವಕನಿಂದ ಯುವತಿ ಮೇಲೆ ಹಲ್ಲೆ…

ಹುಬ್ಬಳ್ಳಿ :ನೇಹಾ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲು ಮತ್ತೊಂದು ಯುವತಿ ಮೇಲೆ ಕ್ಷುಲಕ ವಿಚಾರಕ್ಕೆ ಯುವಕನೊರ್ವ ಹಲ್ಲೆ ಮಾಡಿದ ಘಟನೆ ಕೇಶ್ವಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ […]

ನೇಹಾ ನಿರಂಜನ ಹಿರೇಮಠ ಕೊಲೆ ಪ್ರಕರಣ ಸಿಐಡಿ ತನಿಖೆ ಆದೇಶ- ತಾತ್ಕಾಲಿಕ ಜಯ -ಹಿರೇಮಠ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ನಿರಂಜನ ಹಿರೇಮಠ ಕೊಲೆ‌ ಪ್ರಕರಣವನ್ನು ತನಿಖೆಗೆ ಸಿಐಡಿ ಒಪ್ಪಿಸಿದ್ದು ಸ್ವಾಗತಾರ್ಹ ಇದೊಂದು ತಾತ್ಕಾಲಿಕ ಜಯ […]

*ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!*

ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು. […]

ನೇಹಾ ಕೊಲೆ ಖಂಡನೀಯ, ಏ.21 ರಂದು ಅರ್ಧ ದಿನ ಧಾರವಾಡ ಬಂದ್ಗೆ ಮುಸ್ಲಿಂ ಸಂಘಟನೆ ಕರೆ

ಹುಬ್ಬಳ್ಳಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿರುವುದು ದುರ್ದೈವದ ಸಂಗತಿ. ನಮ್ಮ ಮಹಾನಗರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಘಟನೆಯನ್ನು ಖಂಡಿಸುತ್ತೇವೆ. ನಮ್ಮ ಸಮುದಾಯದಿಂದ ನಾಳೆ (ಏ.22) ಅರ್ಧ ದಿನ ಸ್ವಯಂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತೇವೆ. ಬೆಳಿಗ್ಗೆ […]

ನೇಹಾ ಹತ್ಯೆ ಪ್ರಕರಣ ತಿರುಚುವ ಪ್ರಯತ್ನ: ಶಾಸಕರ ಆರೋಪ

ಹುಬ್ಬಳ್ಳಿ; ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ಇಲಾಖೆ ತಿರುಚುವ ಪ್ರಯತ್ನ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಇಂದಿಲ್ಲಿ […]

ಕರ್ನಾಟಕದಲ್ಲಿ ಲವ್ ಜಿಹಾದ್ ಹಾಗೂ ಮತಾಂತರದ ಟ್ರೈನಿಂಗ್ ಸೆಂಟೆರ್ ಇದೆ; ಶೆಟ್ಟರ್

ಹುಬ್ಬಳ್ಳಿ : ಸರ್ಕಾರದ ವ್ಯವಸ್ಥೆ ಸರಿ ಇಲ್ಲದಿದ್ದಾಗ ಈ ರೀತಿಯ ಮನಸ್ಥಿತಿ ಬರಲು ಸಾಧ್ಯ. ಮೊದಲು ಉತ್ತರ ಪ್ರದೇಶ ಗೂಂಡಾ ರಾಜ್ಯ ಎನಿಸಿಕೊಂಡಿತ್ತು. ಈಗ ಅಲ್ಲಿ ಯೋಗಿಯವರ ಆಡಳಿತವಿರುವ ಹಿನ್ನೆಲೆಯಲ್ಲಿ ಶಾಂತಿ ವಾತಾವರಣ ಮೂಡಿದೆ. […]

*ಫಯಾಜ ನಿಗೆ ಗಲ್ಲು ಶಿಕ್ಷೆ ಗೆ ಒಳಪಡಿಸಬೇಕು*

ಹುಬ್ಬಳ್ಳಿಯ ಪ್ರತಿಷ್ಠಿತ KLE ಸಂಸ್ಥೆ ಯ BVB ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ವಿದ್ಯಾರ್ಥಿ ನಿಯನ್ನು ಫಯಾಜ್ ಎಂಬ ಯುವಕ ಕಾಲೇಜು ಕ್ಯಾಂಪಸ್ಗೆ ಹೋಗಿ ಹಾಡು ಹಗಲೆ ಚಾಕಿವಿನಿಂದ ಚುಚ್ಚಿ ಹತ್ಯೆ ಮಾಡಿದ್ದು ಮಾನವ […]

error: Content is protected !!