Breaking News

ಆಟದಲೋಕ

ನೇತ್ರ ಸಮಸ್ಯೆ ಬಗ್ಗೆ ಮಾತನಾಡುವಾಗ ಪದ್ಮಶ್ರೀ ಡಾ. ಎಂ.ಎಂ. ಜೋಶಿ ಹೆಸರು ಮುಂಚೂಣಿಗೆ ಬರುತ್ತದೆ- ಸಚಿವ ಲಾಡ್

ಹುಬ್ಬಳ್ಳಿ: ರಾಜಕಾರಣಿಗಳಿಂದ ದೇಶದ ಜನರು ಬಹಳಷ್ಟು ನಿರೀಕ್ಷೆ ಮಾಡುತ್ತಾರೆ. ಅದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಕ್ಷೀಣಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಹುಬ್ಬಳ್ಳಿಯಲ್ಲಿಂದು ಎಂ.ಎಂ. ಜೋಶಿ ನೇತ್ರ ವಿಜ್ಞಾನ …

Read More »

ಸಾರಿಗೆ ಬಸ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ- ಲಾಡ್

ಹುಬ್ಬಳ್ಳಿ : ಸಾರಿಗೆ ಬಸ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪ ಮಾಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಸಾರಿಗೆ ಬಸ್ ದರ ಏರಿಕೆ …

Read More »

ಗಂಗೂಬಾಯಿ ಹಾನಗಲ್‌ ಸಂಗೀತ ವಿದ್ಯಾಲಯದ ವಾರ್ಷಿಕೋತ್ಸವ

ಹುಬ್ಬಳ್ಳಿ : ವೈಷ್ಣವಿ ಗಂಗೂಬಾಯಿ ಹಾನಗಲ್ ಹೆರಿಟೇಜ್‌ ಟ್ರಸ್ಟ್ ವತಿಯಿಂದ ಜ.5 ರಂದು ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್‌ನಲ್ಲಿ ಗಂಗೂಬಾಯಿ ಹಾನಗಲ್ ಸಂಗೀತ ವಿದ್ಯಾಲಯದ 20ನೇ ವಾರ್ಷಿಕೋತ್ಸವ ಹಾಗೂ ದಿ. ಪಂಡಿತ …

Read More »

ಕರ್ತವ್ಯ ಜೊತೆಗೆ ಆರೋಗ್ಯದತ್ತ ಗಮನವಿರಲಿ- ಪಾಲಿಕೆ ಆಯುಕ್ತ ಉಳ್ಳಾಗಡ್ಡಿ

ಹುಬ್ಬಳ್ಳಿ: ಪೊಲೀಸ್ ಇಲಾಖೆಯಿಂದ ಸಿಬ್ಬಂದಿಗಾಗಿ ಕ್ರೀಡಾಕೂಟ ಆಯೋಜಿಸುತ್ತಿರುವುದು ಒಳ್ಳೆಯ ಕೆಲಸ ಸಿಬ್ಬಂದಿ ಪ್ರತಿ ದಿನ ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಕರ್ತವ್ಯದ ಜತೆಗೆ ಆರೋಗ್ಯದ ಹೆಚ್ಚು ಒತ್ತು ಕೊಡಬೇಕು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ …

Read More »

ಈಜು ಸ್ಪರ್ಧೆಯಲ್ಲಿ ರಿಷಿತ್ ದೇಸಾಯಿಗೆ 4 ಚಿನ್ನದ ಪದಕ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾ ಕೂಟದ ಈಜು ಸ್ಪರ್ಧೆಯ 17 ವಯೋಮಿತಿ ವಿಭಾಗದಲ್ಲಿ ಹುಬ್ಬಳ್ಳಿ ವಿಶ್ವೇಶ್ವರನಗರದ ಎನ್.ಕೆ. ಠಕ್ಕರ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ರಿಷಿತ್ ದೇಸಾಯಿ …

Read More »

ನಾನು ಸೋತಿದ್ದೇನೆ. ಕ್ಷಮಿಸಿ.. ನಿಮ್ಮ ಕನಸು, ನನ್ನ ಧೈರ್ಯ ಎಲ್ಲವೂ ಭಗ್ನವಾಗಿದೆ

ನವದೆಹಲಿ: ನಾನು ಸೋತಿದ್ದೇನೆ. ಕ್ಷಮಿಸಿ.. ನಿಮ್ಮ ಕನಸು, ನನ್ನ ಧೈರ್ಯ ಎಲ್ಲವೂ ಭಗ್ನವಾಗಿದೆ ನೋವಿನಲ್ಲೇ ಕುಸ್ತಿಗೆ ವಿದಾಯ ಆಘಾತದ ನೋವಿನ ಬೆನ್ನಲ್ಲೇ ಕುಸ್ತಿಗವಿದಾಯ ಹೇಳಿದ ವಿನೇಶ್ ಫೋಗಟ್ ಹೌದು.. ಇಡೀ ಭಾರತೀಯರಿಗೆ ಆಘಾತಕಾರಿ ಸುದ್ದಿ …

Read More »

ಇಂಟರ್ನ್ಯಾಷನಲ್ ಮಾಸ್ಟರ್ ಕರ್ನಾಟಕದ ಶರಣರಾವ್ ಚಾಂಪಿಯನ್

ಹುಬ್ಬಳ್ಳಿ: ಆಲ್ ಇಂಡಿಯಾ ಓಪನ್ ರ್ಯಾಪಿಡ್ ಚೆಸ್‌ ಪಂದ್ಯಾವಳಿಯಲ್ಲಿ ಅಂತಾರಾಷ್ಟ್ರೀಯ ಮಾಸ್ಟರ್ ಕರ್ನಾಟಕದ ಶರಣರಾವ್ ಚಾಂಪಿಯನ್ ಆಗಿದ್ದಾರೆ. ಇಲ್ಲಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಪ್ರಭಾಕರ ಕೋರೆ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ಅವರು …

Read More »

ಸಂಸ್ಕಾರ ಶಾಲೆಯ ಯುಕೆಜಿ ಮಕ್ಕಳ ಬಿಳ್ಕೋಡುಗೆ ಸಮಾರಂಭ

ಹುಬ್ಬಳ್ಳಿ: ನಗರದ ಸಂಸ್ಕಾರ ಇಂಗ್ಲಿಷ್ ಮಿಡಿಯಂ ಶಾಲೆಯ ಯುಕೆಜಿ ಮಕ್ಕಳಿಗೆ ಬೀಳ್ಕೋಡುವ ಸಮಾರಂಭ ಇಂದು ಜರುಗಿತು. ಇದೇ ಸಂದರ್ಭದಲ್ಲಿ ಶಾಲಾ ವಿಧ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಲಾಯಿತು ‌ ಸಂಸ್ಕಾರ ಶಾಲೆಯಲ್ಲಿ ಹೊಸತನ ಹೊಸತನವನ್ನ …

Read More »

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ‘ಮಾರ್ಗಂ’ ಶೈಕ್ಷಣಿಕ ಮಾರ್ಗದರ್ಶನ ಶಿಬಿರ

ಹುಬ್ಬಳ್ಳಿ: ಶಿಕ್ಷಣ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖ ಹಂತವಾಗಿದೆ. ಶಿಕ್ಷಣ ಭವಿಷ್ಯದ ಜೀವನಕ್ಕೆ ಭದ್ರ ಬುನಾದಿ. ಅದು ಬಲವಾಗಿದ್ದರೆ ಮಾತ್ರ ಜೀವನ ಯಶಸ್ವಿಯಾಗಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿ ಮೋಹನರಾಜ ಇಲ್ಲೂರ ಹೇಳಿದರು. ಕುಂದಗೋಳ …

Read More »

ನಿಮ್ಮ ಮಕ್ಕಳ ಆರೋಗ್ಯ ರಕ್ಷಣೆ ನಮ್ಮ ಕಾಳಜಿ

ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯವಾರ್ಡ ಸಂಖ್ಯೆ 3ರಲ್ಲಿನ ಕಮಲಾಪುರದ 4ನಂಬರ ಸರ್ಕಾರಿ ಶಾಲೆ ಹಾಗು ಗುಲಗಂಜಿಕೊಪ್ಪದ 13 ನಂಬರ ಶಾಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಮಕ್ಕಳಿಗೆ …

Read More »
error: Content is protected !!