ಹುಬ್ಬಳ್ಳಿ : ಆಕಾಶ್ ಎಜುಕೇಶನ್ ಸರ್ವೀಸಸ್ ಲಿಮಿಟೆಡ್ (AESL) ತನ್ನ ಮಹತ್ವಾಕಾಂಕ್ಷೆಯ ವಿದ್ಯಾರ್ಥಿವೇತನ ಪರೀಕ್ಷೆಯಾದ ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ (ANTHE) ಆರಂಭಿಸಿ 15 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಇತ್ತೀಚಿನ ಆವೃತ್ತಿಯಾದ ANTHE …
Read More »ಹುಬ್ಬಳ್ಳಿ ಧಾರವಾಡ ಅವಳಿ ನಗರ ಅಭಿವೃದ್ಧಿಗೆ ಪ್ರತಿ ತಿಂಗಳು ಪ್ರಗತಿ ಪರಿಶೀಲನಾ ಸಭೆ; ಮೇಯರ್ ರಾಮಣ್ಣ ಬಡಿಗೇರ
ಗೌನ್ ಧರಿಸಿ ಸಭೆಗೆ ಬಂದ ಮೇಯರ್ ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿ ನಗರದ ಅಭಿವೃದ್ಧಿಗೆ ನೂತನ ಮಹಾ ಪೌರರು ಪಣ ತೊಟ್ಟಿದ್ದು ಇನ್ನು ಮುಂದೆ ಕಾಮಗಾರಿಗಳ ಕುರಿತು ಪ್ರತಿ ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ …
Read More »ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಅತ್ಯಂತ ವ್ಯವಸ್ಥಿತವಾಗಿದೆ- ಜಿ.ಪರಮೇಶ್ವರ
ಹುಬ್ಬಳ್ಳಿ; ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಅತ್ಯಂತ ವ್ಯವಸ್ಥಿತವಾಗಿದ್ದುಯಾವುದೇ ಸಂದರ್ಭದಲ್ಲೂ ಹತೋಟಿ ಮೀರಿಹೋಗಿಲ್ಲ ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಆರೋಪ ಸತ್ಯಕ್ಕೆದೂರವಾಗಿದೆ ಎಂದು ಸ್ಪಷ್ಟಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು ಕೇಂದ್ರ ಸಚಿವೆ ನಿರ್ಮಲಾ …
Read More »ನಿರಂತರ ಮಳೆ, ಶೀತಗಾಳಿ ಕಾರಣ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಜು.25, 26 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ*
ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ …
Read More »1,103 ಕೋಟಿ ರೂ.ಗಳ ವೆಚ್ಚದಲ್ಲಿ 46 ನಿಲ್ದಾಣಗಳ ಪುನರಾಭಿವೃದ್ಧಿ: ಜಿಎಂ ಅರವಿಂದ ಶ್ರೀವತ್ಸವ
ಹುಬ್ಬಳ್ಳಿ : ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ 1,103 ಕೋಟಿ ರೂ.ಗಳ ವೆಚ್ಚದಲ್ಲಿ 46 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ ಮತ್ತು 5 ಪ್ರಮುಖ ನಿಲ್ದಾಣಗಳನ್ನು ಸಹ ಪುನರಾಭಿವೃದ್ಧಿ ಮಾಡಲಾಗುತ್ತಿದೆ. ಇಲ್ಲಿನ …
Read More »ಜನತಾ ಬಜಾರ್ ಬೀದಿ ಬದಿ ವ್ಯಾಪಾರಸ್ಥರಿಂದ ನಲ್ಮ ಅಧಿಕಾರಿ ಅರವಿಂದಗೆ ಸನ್ಮಾನ
ಜನತಾ ಬಜಾರ್ ಬೀದಿ ಬದಿ ವ್ಯಾಪಾರಸ್ಥರಿಂದ ನಲ್ಮ ಅಧಿಕಾರಿ ಅರವಿಂದಗೆ ಸನ್ಮಾನ ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಬೀದಿ ಬದಿಯ ವ್ಯಾಪಾರಸ್ಥರ ವಿವಿಧ ಬೇಡಿಕೆಗಳನ್ನ ಹಂತ ಹಂತವಾಗಿ ಈಡೇರಿಸಲು ನಗರದ ಜನತಾ ಬಜಾರ್ …
Read More »ವಿದ್ಯಾರ್ಥಿಗಳು ಗುರಿ ತಲುಪಲು ಕಠಿಣ ಶ್ರಮ ಅವಶ್ಯಕ : ಡಾ. ಚಿ.ವಿ. ಎಚ್. ವಿ ಪ್ರಸಾದ
ಧಾರವಾಡ: ವಿದ್ಯಾರ್ಥಿಗಳು ಕನಸುಗಳನ್ನು ಕಾಣುವುದರ ಜೊತೆಗೆ ಅವುಗಳನ್ನು ಸಾಕಾರಗೊಳಿಸಲು ನಿರಂತರವಾದ ಕಠಿಣ ಶ್ರಮ ಅವಶ್ಯಕ ಎಂದು ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನೀಸ್ ವ್ಯವಸ್ಥಾಪಕ ನಿರ್ದೇಶಕ ಡಾ. ಚಿ.ವಿ. ಎಚ್. ವಿ ಪ್ರಸಾದ ಹೇಳಿದರು. …
Read More »ಉಪ್ಪಾರ ಸಮಾಜದ ವಧು ವರರ ಸಮಾವೇಶ 14 ರಂದು
ಹುಬ್ಬಳ್ಳಿ: ಉಪ್ಪಾರ ಸಮಾಜದ ರಾಷ್ಟ್ರ ಮಟ್ಟದ ವಧು ವರರ ಸಮಾವೇಶ ಜುಲೈ 14ರಂದು ಹುಬ್ಬಳ್ಳಿ ಸವಾಯಿ ಗಂಧರ್ವ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಅಧ್ಯಕ್ಷ ವಿಷ್ಣು ಲಾತೂರ ತಿಳಿಸಿದರು. ಹುಬ್ಬಳ್ಳಿಯಲ್ಲಿ …
Read More »ಗಂಡನಿಗೆ ತಕ್ಕ ಹೆಂಡತಿ’ ನಾಟಕ ಪ್ರದರ್ಶನ
ಗಂಡನಿಗೆ ತಕ್ಕ ಹೆಂಡತಿ’ ನಾಟಕ ಪ್ರದರ್ಶನ ಹುಬ್ಬಳ್ಳಿ: ವಿಜಯಪುರ ಕಮತಗಿಯ ಶ್ರೀ ಗುರು ಹೊಳೆ ಹುಚ್ಚೇಶ್ವರ ನಾಟ್ಯ ಸಂಘ ಪ್ರಸ್ತುತಪಡಿಸುತ್ತಿರುವ ಹಾಸ್ಯಭರಿತ ಸಾಮಾಜಿಕ ನಾಟಕ “ಗಂಡನಿಗೆ ತಕ್ಕ ಹೆಂಡತಿ’ ಜೂನ್ 28ರಿಂದ ಇಲ್ಲಿಯ ಹಳೇ …
Read More »ಸಂಕಷ್ಟಿ ನಿಮಿತ್ತ ಗಣ ಹೋಮ
ಹುಬ್ಬಳ್ಳಿ: ನಗರದ ಗೂಡ್ಸ್ ಶೆಡ್ ರಸ್ತೆ ಗಣೇಶಪೇಟೆಯಲ್ಲಿನ ಅಷ್ಟ ವಿನಾಯಕ ದೇವಸ್ಥಾನದಲ್ಲಿಂದುಅಂಗಾರಿಕ ಸಂಕಷ್ಟಿ ನಿಮಿತ್ತ ಗಣ ಹೋಮವನ್ನು ಆಯೋಜಿಸಲಾಗಿತ್ತು. ಗಣೇಶ ವಿಗ್ರಹಕ್ಕೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಗುಣ ಶೇಖರ, ಟ್ರಸ್ಟಿಗಳಾದ …
Read More »