Breaking News

ದೇಶ

ಕ್ಯಾನ್ಸರ್ ಜಾಗೃತಿ ಮೂಡಿಸಲು ವಾಕಥಾನ್

ಹುಬ್ಬಳ್ಳಿ: ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಎಚ್‌ಸಿಜಿ ಎನ್‌ಎಂಆರ್ ಕ್ಯಾನ್ಸರ್ ಸೆಂಟರ್ ಹುಬ್ಬಳ್ಳಿಯು ಕ್ಯಾನ್ಸರ್ ಕುರಿತು ಜಾಗೃತಿ ಮತ್ತು ಈ ಮಾರಣಾಂತಿಕ ಕಾಯಿಲೆ ಬಗ್ಗೆ ಜನರಿಗೆ ಅರಿವು ಮೂಡಿಸಲು ವಾಕಥಾನ್ ಆಯೋಜಿಸಲಾಗಿತ್ತು. ಈ ವಾಕಥಾನ್‌ ಮೂಲಕ …

Read More »

ಹುಬ್ಬಳ್ಳಿ-ಮುಂಬೈ ವಿಮಾನ ರದ್ದು, ಬುಕ್ಕಿಂಗ್ ಸ್ಥಗಿತ

ಹುಬ್ಬಳ್ಳಿ,: ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ ಬೇಸರದ ಸಂಗತಿ ಇದಾಗಿದ್ದುಹುಬ್ಬಳ್ಳಿ ಮತ್ತು ಮುಂಬೈ ನಡುವಿನ ವಿಮಾನ ಸೇವೆಯನ್ನು ಒಂದು ತಿಂಗಳ ಕಾಲ ರದ್ದು ಗೊಳಿಸಲಾಗಿದೆ. ಇಂಡಿಗೋ ಎರಡು ನಗರಗಳ ನಡುವೆ ವಿಮಾನ ಸೇವೆಯನ್ನು ನೀಡುತ್ತಿದ್ದು …

Read More »

ಕಾಂಗ್ರೆಸ್ಸಿನ ಗ್ಯಾರಂಟಿಗಳಿಗೆ ವಾರಂಟಿಯೇ ಇಲ್ಲ: ಸಂಸದ ಮುನಿಸ್ವಾಮಿ..!

ಹುಬ್ಬಳ್ಳಿ: ಸಿದ್ದರಾಮಯ್ಯ ಅವರದ್ದು ನಿವೃತ್ತಿ ಸಮಯ, ನಿವೃತ್ತಿ ಆಗ್ಲೇಬೇಕು. ಜನಾನೇ ಅವರನ್ನು ಮನೆಗೆ ಕಳಿಸಲು ತೀರ್ಮಾನ ಮಾಡಿದ್ದಾರೆ. ಸಿದ್ದರಾಮಯ್ಯನವರ ಡ್ರಾಮಾ ಕಂಪನಿ ಟೀಮ್ ದೆಹಲಿಗೆ ಬಂದಿತ್ತು. ಮೋದಿಯವರು ರಾಜ್ಯಕ್ಕೆ ಅತೀ ಹೆಚ್ಚು ಅನುದಾನ ಕೊಟ್ಟಿದ್ದಾರೆ. …

Read More »

ಸಿದ್ದರಾಮಯ್ಯಾನಂತಹ ಸೂಗಲಾಡಿ ಇನ್ನೊಬ್ಬರು ಇಲ್ಲ; ನಾರಾಯಣಸ್ವಾಮಿ

ಹುಬ್ಬಳ್ಳಿ; ಮುಖ್ಯಮಂತ್ರಿ ಸಿದ್ದರಾಮಯ್ಯಾ ಸಿದ್ದರಾಮಯ್ಯ ನಂತಹ ಸೂಗಲಾಡಿ ಇನ್ನೊಬ್ಬರು ಇಲ್ಲ ಎಂದು ಬಿಜೆಪಿ ಎಸ್ಸಿ ರಾಜ್ಯಾಧ್ಯಕ್ಷ, ಎಂಎಲ್ ಸಿ ಚಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ದಲಿತರ ಮೇಲೆ ಅವರಿಗೆ …

Read More »

ಶೈಕ್ಷಣಿಕ, ಧೈಹಿಕ ಸಾಮರ್ಥ್ಯ ವೃದ್ದಿಯಿಂದ ಭವಿಷ್ಯ ಕಟ್ಟಿಕೊಳ್ಳಲು ಕರೆ:ಪ್ರಾಚಾರ್ಯ ಡಾ. ವಿ.ಎ. ಕುಲಕರ್ಣಿ

ಹಳಿಯಾಳದ ವಿಡಿಐಟಿ ಏಂಜೀನಿಯರಿಂಗ್ ಕಾಲೇಜಿನಲ್ಲಿ ಟೇಬಲ್ ಟೆನಿಸ್ ಕೋರ್ಟ ಉದ್ಘಾಟನೆಯನ್ನು ಪ್ರಾಚಾರ್ಯ ಡಾ. ವಿ.ಎ. ಕುಲಕರ್ಣಿ ನೇರವೇರಿಸಿದರು ಹಳಿಹಾಳ: ಪ್ರಸ್ತುತ್ ವಿದ್ಯಾರ್ಥಿಗಳು ತಮ್ಮ ನಿಯಮಿತ್ ಅಧ್ಯಯನ ಜೊತೆಗೆ ದೈಹಿಕ್ ಸಾಮರ್ಥ್ಯ ಕಾಪಾಡಿಕೊಳ್ಳಲು ಕೂಡಾ ಪ್ರಥಮ …

Read More »

ಹೊಸ ಮಾರ್ಗದಲ್ಲಿ ಬಸ್, ದರ, ಪಲ್ಲಕ್ಕಿ ಎಲ್ಲೆಲ್ಲಿ ಯಾವಾಗ ಸಂಚಾರ ನೋಡಿ

ಹುಬ್ಬಳ್ಳಿ, : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕರ್ನಾಟಕವನ್ನು ವಿವಿಧ ಸ್ಥಳಗಳಿಗೆ ನೂತನ ಹವಾನಿಯಂತ್ರಣ ರಹಿತ ಪಲ್ಲಕ್ಕಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದ್ದು ಯಾವಾಗ ಎಲ್ಲಿ ಯಾವ ಬಸ್ ಗಳು ಹೋಗುತ್ತವೆ …

Read More »

ಕಾಂಗ್ರೆಸ್ ಸರ್ಕಾರದ 40% ಕಮೀಷನ್ ಬಗ್ಗೆ ಸಿಎಂ ಉತ್ತರ ಕೊಡಬೇಕು: ಶಾಸಕ ಟೆಂಗಿನಕಾಯ

ಹುಬ್ಬಳ್ಳಿ: 40% ಕಮಿಷನ್ ಬಗ್ಗೆ ಸಿದ್ದರಾಮಯ್ಯನವರು ಉತ್ತರ ಕೊಡಬೇಕು. ಕೆಂಪ್ಪಣ್ಣನವರು ಮಾಡಿರುವ 40% ಆಪಾದನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಗಳನ್ನು ಜರುಗಿಸಬೇಕು ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮದ …

Read More »

ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಯನ್ನು ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ್ಥನೆ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಗುಂಡಿಕ್ಕಿ‌ ಕೊಲ್ಲಬೇಕು ಅನ್ನೋ ಹೇಳಿಕೆಯನ್ನ ನಾನು ಗಮನಿಸಿದ್ದೇನೆ, ಅವರು ಹೇಳಿರೋದು ಸರಿ ಇದೆ. ಈಶ್ವರಪ್ಪ ಹೇಳಿದ್ರಲ್ಲಿ ಏನೂ ತಪ್ಪಿಲ್ಲ. ಡಿ.ಕೆ.ಸುರೇಶ್ ಕೂಡಲೇ‌ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆ ಕೇಳಬೇಕು …

Read More »

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ

ಬೆಂಗಳೂರು: ವಿವಾದ ಕೇಂದ್ರ ಬಿಂದುವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ‌ ಇದೇ ಮೊದಲ ಬಾರಿಗೆ ಪೊಲೀಸರ ಸರ್ಪಗಾವಲುನೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು. ಬೆಂಗಳೂರು ನಗರ ಉತ್ತರ ವಿಭಾಗ ಉಪವಿಭಾಗಧಿಕಾರಿ ಶಿವಣ್ಣ ರಾಷ್ಟ್ರಧ್ವಜಾರೋಹಣ ನೇರವೇರಿಸಿದರು.‌ ಸಂಸದ …

Read More »

ಸಂಪೂರ್ಣ ಮಾಹಿತಿ ಹಾಗೂ ಯಾವ ವೆಬ್ ಸೈಟ್ ನಲ್ಲಿ ನೋಡಬಹುದೆಂದು ಈ ಸುದ್ದಿ ಯಲ್ಲಿದೆ ಓದಿ….

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್‌ /ಏಪ್ರಿಲ್‌ ತಿಂಗಳಲ್ಲಿ …

Read More »