ನಗರ

ಮಾಜಿ ಸಿಎಂ ಜಗದೀಶ ಶೆಟ್ಟರ್ ಮನೆ ಮುಂದೆ ಶ್ರೀರಾಮ ಸೇನೆ ಪ್ರತಿಭಟನೆ

ಹುಬ್ಬಳ್ಳಿ : ಸುಪ್ರೀಂಕೋರ್ಟ್ ನಿಯಮ ಪಾಲಿಸದೆ ಇರುವವರ ಮೇಲೆ ಗುಂಡಿಟ್ಟು ಹೊಡಿಯೋ ಹೇಳಿಕೆಗೆ ಈಗಲೂ ಬದ್ಧ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪುನರುಚ್ಚಾರ ಮಾಡಿದ್ದಾರೆ. ಕೇಶ್ವಾಪೂರ ಮಧುರಾ ಕಾಲೋನಿಯಲ್ಲಿರುವ ಮಾಜಿ‌ ಸಿಎಂ …

Read More »

“ವಿದ್ಯಾರ್ಥಿ ಮಿತ್ರ ನಿಮ್ಮ ರಜತ” ಕಾರ್ಯಕ್ಕೆ ಶ್ರೀ ಶೈಲ ಜಗದ್ಗುರು ಚಾಲನೆ

ಹುಬ್ಬಳ್ಳಿ: ನಗರದ ಬಂಕಾಪುರ ಚೌಕದಲ್ಲಿರುವ ಶ್ರೀಶೈಲ ಮಠದಲ್ಲಿ ಇಂದು ಸಂಜೆ ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ಆಯೋಜಿಸಿದ್ದ “ವಿದ್ಯಾರ್ಥಿ ಮಿತ್ರ ನಿಮ್ಮ ರಜತ” ಕಾರ್ಯಕ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ 60,000 ನೋಟ್‌ಬುಕ್ ವಿತರಿಸುವ ಕಾರ್ಯಕ್ರಮಕ್ಕೆ ಪುಸ್ತಕ …

Read More »

ಹಾರ ಹಾಕುವಾಗ ವಧುವಿಗೆ ವರನ ಕೈ ತಾಗಿದಕ್ಕೆ ಮದುವೆಯೇ ಮುರಿದು ಬಿತ್ತು

ದಕ್ಷಿಣ ಕನ್ನಡ; ಮದುವೆಯ ವೇಳೆ ಮದು ಮಗಳ ಕೊರಳಿಗೆ ಮದುಮಗ ಹಾರ ಹಾಕುವಾಗ ಕೈತಾಗಿತೆಂದು ಕೋಪಗೊಂಡು ಹಾರವನ್ನು ಕುತ್ತಿಗೆಯಿಂದ ಬಿಸಾಡಿ ವಧು ಮದುವೆ ನಿರಾಕರಿಸಿದ ವಿಚಿತ್ರ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿಯ …

Read More »

10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ

ಬೆಂಗಳೂರು: 10ನೇ ತರಗತಿ ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ಊಹಾಪೋಹಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ತೆರೆ ಎಳೆದಿದೆ. ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠವನ್ನು ಕೈಬಿಟ್ಟಿಲ್ಲ …

Read More »

ನವಲಗುಂದಪುರಸಭೆ ಅಧ್ಯಕ್ಷ ಅಪ್ಪಣ್ಣ ಹಳ್ಳದ, ಉಪಾಧ್ಯಕ್ಷ ಪದ್ಮಾವತಿ ಪೂಜಾರ ಆಯ್ಕೆ

ಹುಬ್ಬಳ್ಳಿ: ಭಾರೀ ತೀವ್ರ ಕುತೂಹಲ ಮೂಡಿಸಿದ್ದ ನವಲಗುಂದ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದದಿಂದ ಅಧ್ಯಕ್ಷ ಸ್ಥಾನಕ್ಕೆ ಅಪ್ಪಣ್ಣ ಹಳ್ಳದ, ಉಪಾಧ್ಯಕ್ಷ ಸ್ಥಾನಕ್ಕೆ ಪದ್ಮಾವತಿ ಪೂಜಾರ. ಬಿಜೆಪಿ ಪಕ್ಷದಿಂದ …

Read More »

ಧಾರವಾಡದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ಸಹಿ ಸಂಗ್ರಹ

ಧಾರವಾಡ: ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ–2020 ವಿರುದ್ಧ ದೇಶದಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನದ ಭಾಗವಾಗಿ ಎಐಡಿಎಸ್‌ಒ ಜಿಲ್ಲಾ ಸಮಿತಿಯ ಕಾರ್ಯಕರ್ತರು ನಗರದ ಈದ್ಗಾ ಮೈದಾನದ ಬಳಿ ಮಂಗಳವಾರ ಸಹಿ ಸಂಗ್ರಹಿಸಿದರು. …

Read More »

ಮಹಿಳಾ ಶ್ರಮಿಕರಿಗೆ ಅರ್ಥಪೂರ್ಣ ಸನ್ಮಾನ ಗೌರವ

ಧಾರವಾಡ : ಇಂದು ವಿಶ್ವ ಕಾರ್ಮಿಕರ ದಿನಾಚರಣೆ. ವಿಶ್ವದಾದ್ಯಂತ ಶ್ರಮಿಕರ ದಿನಾಚರಣೆಯನ್ನು ವಿವಿಧ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ವಿಶ್ವ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಕುಮಾರೇಶ್ವರ ನಗರ ಮಹಿಳಾ ವೇದಿಕೆ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಧಾರವಾಡದ …

Read More »

ರೈತರಿಗೆ ಮಾರಕವಾಗಲಿದೆ ಸ್ವಯಂ ಘೋಷಣೆ ಆಧಾರಿತ ಭೂ ಪರಿವರ್ತನೆ- ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಸ್ವಯಂ ಘೋಷಣೆ ಆಧಾರಿತ ಭೂ ಪರಿವರ್ತನೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಎರಡು ಮೂರು ದಿನಗಳಲ್ಲಿ ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವ ತಿದ್ದುಪಡಿಗೆ ಸರ್ಕಾರ ಮುಂದಾಗಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, …

Read More »

ಜೀವ ಜಲಕ್ಕಾಗಿ ಬೀದಿಗಿಳಿದು ಹೋರಾಟ ಮಾಡಿದ ಮಾಜಿ ಶಾಸಕ

ಧಾರವಾಡ : ಬೇಸಿಗೆಯಿಂದ ಎಲ್ಲೆಡೆ ನೀರಿನ ಬವಣೆ ಶುರುವಾಗಿದೆ. ನೀರಿಗಾಗಿ ಎಲ್ಲ ಜನರು ಪರದಾಡುತ್ತಿದ್ದಾರೆ. ಆದರೆ ಇತ್ತ ಮಹಾನಗರ ಪಾಲಿಕೆ ಚೆಲ್ಲಾಟದಿಂದ ನಗರವಾಸಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ನೀರು ಇದ್ದು ಹತ್ತು ದಿನಗಳಿಂದ ಕುಡಿಯುವ …

Read More »