Breaking News

ಭವಿಷ್ಯ

ನೇಹಾ ಕೊಲೆ‌ ಪ್ರಕಾರಣ: ಕೊಲೆ ಆರೋಪಿ ಫಯಾಜ್ ಕೊಲೆಯಾದ ಸ್ಥಳಕ್ಕೆ ಮಹಜರು

ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ವಿಚಾರವಾಗಿ ತನಿಖೆ ಚುರುಕು ಪಡೆದಿದ್ದು ನೇಹಾ ಕೊಲೆ ಆರೋಪಿ ಫಯಾಜ್ ನನ್ನು ಬಿವಿಬಿ ಕರದುಕ್ಕೊಂಡು ಬಂದ ಸಿಐಡಿ ಅಧಿಕಾರಿಗಳು ತಂದು ಮಹಜರು ಮಾಡತಾ ಇದ್ದಾರೆ. ಕೇಂದ್ರ ಕಾರಾಗೃಹದಿಂದ …

Read More »

ಕಾಂಗ್ರೆಸ್ ಗ್ಯಾರಂಟಿ,ಬಿಜೆಪಿ ಚೆಂಬು ಮಾಡೆಲ್ : ಸುರ್ಜೆವಾಲ್

ಹುಬ್ಬಳ್ಳಿ: ಕರ್ನಾಟಕ ರಾಜ್ಯದಲ್ಲಿಒಂದು ಕಾಂಗ್ರೆಸ್‌ನ ಗ್ಯಾರಂಟಿ ಮಾಡೆಲ್ ಹಾಗೂಇನ್ನೊಂದು ಬಿಜೆಪಿ ಚೆಂಬು ಮಾಡೆಲ್ ಇವೆ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲ್ ಸುದ್ದಿಗೋಷ್ಟಿ ಹೇಳಿದರು. ಖಾಲಿ ಚೆಂಬುಗಳನ್ನು ಮುಂದಿಟ್ಟುಕೊಂಡು ಸುದ್ದಿಗೋಷ್ಠಿ ನಡೆಸಿದ …

Read More »

ಪ್ರಹ್ಲಾದ್ ಜೋಶಿ ಭೇಟಿಯಾಗಿ ನೋವು ತೊಡಿಕೊಂಡ ಹರ್ಷಿಕಾ ಪೂಣಚ್ಚ ದಂಪತಿ: ಸೂಕ್ತ ಕ್ರಮದ ಭರವಸೆ ನೀಡಿದ ಜೋಶಿ…

ಹುಬ್ಬಳ್ಳಿ :ನಟಿ‌ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಪ್ಪ ಅವರು ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿಯವರನ್ನು ಭೇಟಿ‌ ಮಾಡಿ ಮಾತುಕತೆ ನಡೆಸಿದರು. ನಗರದ ಪ್ರಹ್ಲಾದ್ ಜೋಶಿಯವರ‌ ಮನೆಗೆ ಭೇಟಿ ನೀಡಿ ದಂಪತಿ ಚರ್ಚೆ ಮಾಡಿದರು. …

Read More »

*ಲೋಕಸಮರದ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ*

ಧಾರವಾಡ: ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದ್ದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಇದೀಗ ಲೋಕ ಸಮರದ ಕಣದಿಂದ ಹಿಂದೆ ಸರಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಕೇಂದ್ರ ಸಚಿವರಾದ …

Read More »

ನೇಹಾ ನಿರಂಜನ ಹಿರೇಮಠ ಕೊಲೆ ಪ್ರಕರಣ ಸಿಐಡಿ ತನಿಖೆ ಆದೇಶ- ತಾತ್ಕಾಲಿಕ ಜಯ -ಹಿರೇಮಠ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ನಿರಂಜನ ಹಿರೇಮಠ ಕೊಲೆ‌ ಪ್ರಕರಣವನ್ನು ತನಿಖೆಗೆ ಸಿಐಡಿ ಒಪ್ಪಿಸಿದ್ದು ಸ್ವಾಗತಾರ್ಹ ಇದೊಂದು ತಾತ್ಕಾಲಿಕ ಜಯ …

Read More »

ನೇಹಾ ಕೊಲೆ ಖಂಡನೀಯ, ಏ.21 ರಂದು ಅರ್ಧ ದಿನ ಧಾರವಾಡ ಬಂದ್ಗೆ ಮುಸ್ಲಿಂ ಸಂಘಟನೆ ಕರೆ

ಹುಬ್ಬಳ್ಳಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿರುವುದು ದುರ್ದೈವದ ಸಂಗತಿ. ನಮ್ಮ ಮಹಾನಗರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಘಟನೆಯನ್ನು ಖಂಡಿಸುತ್ತೇವೆ. ನಮ್ಮ ಸಮುದಾಯದಿಂದ ನಾಳೆ (ಏ.22) ಅರ್ಧ ದಿನ ಸ್ವಯಂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತೇವೆ. ಬೆಳಿಗ್ಗೆ …

Read More »

ನೇಹಾ ಹತ್ಯೆ ಪ್ರಕರಣ ತಿರುಚುವ ಪ್ರಯತ್ನ: ಶಾಸಕರ ಆರೋಪ

ಹುಬ್ಬಳ್ಳಿ; ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ಇಲಾಖೆ ತಿರುಚುವ ಪ್ರಯತ್ನ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಇಂದಿಲ್ಲಿ …

Read More »

ಕರ್ನಾಟಕದಲ್ಲಿ ಲವ್ ಜಿಹಾದ್ ಹಾಗೂ ಮತಾಂತರದ ಟ್ರೈನಿಂಗ್ ಸೆಂಟೆರ್ ಇದೆ; ಶೆಟ್ಟರ್

ಹುಬ್ಬಳ್ಳಿ : ಸರ್ಕಾರದ ವ್ಯವಸ್ಥೆ ಸರಿ ಇಲ್ಲದಿದ್ದಾಗ ಈ ರೀತಿಯ ಮನಸ್ಥಿತಿ ಬರಲು ಸಾಧ್ಯ. ಮೊದಲು ಉತ್ತರ ಪ್ರದೇಶ ಗೂಂಡಾ ರಾಜ್ಯ ಎನಿಸಿಕೊಂಡಿತ್ತು. ಈಗ ಅಲ್ಲಿ ಯೋಗಿಯವರ ಆಡಳಿತವಿರುವ ಹಿನ್ನೆಲೆಯಲ್ಲಿ ಶಾಂತಿ ವಾತಾವರಣ ಮೂಡಿದೆ. …

Read More »

*ಫಯಾಜ ನಿಗೆ ಗಲ್ಲು ಶಿಕ್ಷೆ ಗೆ ಒಳಪಡಿಸಬೇಕು*

ಹುಬ್ಬಳ್ಳಿಯ ಪ್ರತಿಷ್ಠಿತ KLE ಸಂಸ್ಥೆ ಯ BVB ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ವಿದ್ಯಾರ್ಥಿ ನಿಯನ್ನು ಫಯಾಜ್ ಎಂಬ ಯುವಕ ಕಾಲೇಜು ಕ್ಯಾಂಪಸ್ಗೆ ಹೋಗಿ ಹಾಡು ಹಗಲೆ ಚಾಕಿವಿನಿಂದ ಚುಚ್ಚಿ ಹತ್ಯೆ ಮಾಡಿದ್ದು ಮಾನವ …

Read More »

ಆ ಕಡೆ ಹೋಗಿದ್ದಕ್ಕೆ ಮಗಳನ್ನು ಕಳೆದುಕೊಂಡೆ ; ನಿರಂಜನ

ಹುಬ್ಬಳ್ಳಿ,: ನಾನು ಮಹೇಶ್ ಟೆಂಗಿನಕಾಯಿ ಶಿಷ್ಯ, ಆ ಕಡೆ ಹೋಗಿದ್ದಕ್ಕೆ ಮಗಳನ್ನು ಕಳೆದುಕೊಂಡೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಸೇರಿದ್ದಕ್ಕೆ ನಿರಂಜನ್‌ ಹಿರೇಮಠ ಶಾಸಕ ಯತ್ನಾಳ್ ಮುಂದೆ ಅಸಮಾಧಾನ ಹೊರಹಾಕಿದ್ದಾರೆ. ಕುಮ್ಮಕ್ಕು ಕೊಟ್ಟ ಕಾರಣಕ್ಕೆ ಮಗಳನ್ನು …

Read More »
error: Content is protected !!