ಹುಬ್ಬಳ್ಳಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭೂತಪೂರ್ವ ಗೆಲುವಿಗೆ ಮೋದಿಜೀಯವರ ಸಮರ್ಥ ನಾಯಕತ್ವ, ಭ್ರಷ್ಟಾಚಾರ ರಹಿತ ದಕ್ಷ ಆಡಳಿತ ಹಾಗೂ ಬಿಜೆಪಿಯ ಅಭಿವೃದ್ಧಿಪರ ನಿಲುವೇ ಪ್ರಮುಖ ಕಾರಣ ಎಂದು ರಾಜ್ಯ ವಿಧಾನ ಸಭಾ …
Read More »ಧಾರವಾಡ: ನಿಟ್ಟುಸಿರು ಬಿಟ್ಟ ಸಿಎಂ ಸಿದ್ದು, ಸ್ನೇಹಮಯಿ ಅರ್ಜಿಯನ್ನೇ ವಜಾಗೊಳಿಸಿದ ಹೈಕೋರ್ಟ್*
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಈ ಭ್ರಷ್ಟಾಚಾರದಲ್ಲಿ ಸಿಎಂ ಸೇರಿ ಅವರ ಕುಟುಂಬ ಭಾಗಿಯಾಗಿದ್ದು, ಈ ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಅವರು …
Read More »ಚಾಲನಾ ವೃತ್ತಿ ಪರೀಕ್ಷೆ: ಜ.8ರಿಂದ 13ರವರೆಗೆ ಅಂತಿಮ ಅವಕಾಶ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಚಾಲನಾ ವೃತ್ತಿ ಪರೀಕ್ಷೆ ಬೀದರ್ ಜಿಲ್ಲೆಯ ಹುಮನಾಬಾದ್‌ನಲ್ಲಿರುವ ಪ್ರಾದೇಶಿಕ ತರಬೇತಿ ಕೇಂದ್ರದ ಚಾಲನಾ ಪಥದಲ್ಲಿ ನಡೆಯುತ್ತಿದ್ದು, ಗೈರಾದ ಅಭ್ಯರ್ಥಿಗಳಿಗೆ …
Read More »ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದರೆ ಅಭಿವೃದ್ಧಿಗೆ ಪೂರಕ; ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ
ಹುಬ್ಬಳ್ಳಿ :ಮಧ್ಯ ಕರ್ನಾಟಕ ಭಾಗವಾಗಿರುವ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಣಗೊಂಡಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೂ ಪೂರಕವಾಗಿರುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಹೇಳಿದರು. ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ …
Read More »ಇನ್ಫೋಸಿಸ್ ನಿರ್ಧಾರ ಸ್ವಾಗತಾರ್ಹಃ ಅರವಿಂದ ಬೆಲ್ಲದ
ಹುಬ್ಬಳ್ಳಿ: ಇನ್ಫೋಸಿಸ್ ಸಂಸ್ಥೆಯು ತನ್ನ ಹುಬ್ಬಳ್ಳಿ ಕೇಂದ್ರಕ್ಕೆ ಉದ್ಯೋಗಿಗಳನ್ನು ವರ್ಗಾಯಿಸಲು ಮುಂದಾಗಿರುವ ಕ್ರಮವನ್ನು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಸ್ವಾಗತಿಸಿದ್ದಾರೆ. ‘ಸಂಸ್ಥೆಯು ಈಗ ಹೆಚ್ಚಿನ ಭತ್ಯೆಗಳನ್ನು ಕೊಡುವ ಭರವಸೆಯೊಂದಿಗೆ ತನ್ನ ಉದ್ಯೋಗಿಗಳನ್ನು …
Read More »ಪ್ರಹ್ಲಾದ್ ಜೋಶಿ ಭೇಟಿಯಾಗಿ ನೋವು ತೊಡಿಕೊಂಡ ಹರ್ಷಿಕಾ ಪೂಣಚ್ಚ ದಂಪತಿ: ಸೂಕ್ತ ಕ್ರಮದ ಭರವಸೆ ನೀಡಿದ ಜೋಶಿ…
ಹುಬ್ಬಳ್ಳಿ :ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಪ್ಪ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನಗರದ ಪ್ರಹ್ಲಾದ್ ಜೋಶಿಯವರ ಮನೆಗೆ ಭೇಟಿ ನೀಡಿ ದಂಪತಿ ಚರ್ಚೆ ಮಾಡಿದರು. …
Read More »ನೇಹಾ ಪ್ರಕರಣ ಮಾಸುವ ಮುನ್ನ ಮತ್ತೊಂದು ಪ್ರಕರಣ ಬೆಳಕಿಗೆ: ಅನ್ಯಕೋಮುನ ಯುವಕನಿಂದ ಯುವತಿ ಮೇಲೆ ಹಲ್ಲೆ…
ಹುಬ್ಬಳ್ಳಿ :ನೇಹಾ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲು ಮತ್ತೊಂದು ಯುವತಿ ಮೇಲೆ ಕ್ಷುಲಕ ವಿಚಾರಕ್ಕೆ ಯುವಕನೊರ್ವ ಹಲ್ಲೆ ಮಾಡಿದ ಘಟನೆ ಕೇಶ್ವಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ …
Read More »*ಲೋಕಸಮರದ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ*
ಧಾರವಾಡ: ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದ್ದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಇದೀಗ ಲೋಕ ಸಮರದ ಕಣದಿಂದ ಹಿಂದೆ ಸರಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಕೇಂದ್ರ ಸಚಿವರಾದ …
Read More »ನೇಹಾ ನಿರಂಜನ ಹಿರೇಮಠ ಕೊಲೆ ಪ್ರಕರಣ ಸಿಐಡಿ ತನಿಖೆ ಆದೇಶ- ತಾತ್ಕಾಲಿಕ ಜಯ -ಹಿರೇಮಠ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ನಿರಂಜನ ಹಿರೇಮಠ ಕೊಲೆ ಪ್ರಕರಣವನ್ನು ತನಿಖೆಗೆ ಸಿಐಡಿ ಒಪ್ಪಿಸಿದ್ದು ಸ್ವಾಗತಾರ್ಹ ಇದೊಂದು ತಾತ್ಕಾಲಿಕ ಜಯ …
Read More »*ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!*
ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು. …
Read More »