Breaking News

ಸಂಕ್ಷಿಪ್ತ

ನಾಳೆ ಕಿರಣ ಪ್ರೋ ಸ್ಟುಡಿಯೋ ಉದ್ಘಾಟನಾ

ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕಿರಣ ಪೋಟೋ ಸ್ಟುಡಿಯೋ ವತಿಯಿಂದ ಇನ್ನೊಂದು ನೂತನ ಕಿರಣ ಪ್ರೋ ಸ್ಟುಡಿಯೋ ಉದ್ಘಾಟನ ಸಮಾರಂಭ ಸೆಪ್ಟೆಂಬರ್ 6 ರಂದು ಸಂಜೆ 6 ಕ್ಕೆ ನಗರದ ಪೆಂಡಾರ ಗಲ್ಲಿಯಲ್ಲಿ ನಡೆಯಲಿದೆ ಎಂದು …

Read More »

25 ರಂದು ಗಂಗಾ ಸೊಸೈಟಿ ರಜತ ಮಹೋತ್ಸವ

ಹುಬ್ಬಳ್ಳಿ: ಇಲ್ಲಿನ ಹಳೇ ಕೋರ್ಟ್ ಸರ್ಕಲ್ ರಸ್ತೆಯ ರೇವಣಕರ ಕಾಂಪ್ಲೆಕ್ಸ್‌ನಲ್ಲಿರುವ ಗಂಗಾ ಕೋ-ಆಪ್ ಕ್ರೆಡಿಟ್ ಸೊಸೈಟಿಯ ರಜತ ಮಹೋತ್ಸವ ಕಾರ್ಯಕ್ರಮ ಆ.೨೫ರಂದು ಬೆಳಿಗ್ಗೆ ೧೦.೩೦ಗಂಟೆಗೆ ನಗರದ ಗೋಕುಲ್ ರಸ್ತೆಯ ಹೆಬಸೂರ ಭವನದಲ್ಲಿ ನಡೆಯಲಿದೆ ಎಂದು …

Read More »

ಸ್ವಾತಂತ್ರ್ಯೋತ್ಸವದ ಮಹತ್ವ ಕುರಿತು ಜಾಗೃತಿ ಮೂಲಕ ಸ್ವಾತಂತ್ರ್ಯ ದಿನಾಚರಣೆ

ಸ್ವಾತಂತ್ರ್ಯೋತ್ಸವದ ಮಹತ್ವ ಕುರಿತು ಜಾಗೃತಿ ಮೂಲಕ ಸ್ವಾತಂತ್ರ್ಯ ದಿನಾಚರಣೆ ಹುಬ್ಬಳ್ಳಿ: 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ರಾಜೀನಗರ ಶ್ರೀ ಚಾಣಕ್ಯ ಪದವಿ ಪೂರ್ವ ಕಾಮರ್ಸ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಮಹತ್ವ ಪರಿಸರ ಜಾಗೃತಿ …

Read More »

ಹುಬ್ಬಳ್ಳಿಯಲ್ಲಿನಾಮದೇವ ಮಹಾರಾಜರ ಪುಣ್ಯತಿಥಿ ಆಚರಣೆ

ಹುಬ್ಬಳ್ಳಿ : ಇಲ್ಲಿನ ಹುಬ್ಬಳ್ಳಿಯ ನಾಮದೇವ ದೈವಕಿ ಸಮಾಜದ ವತಿಯಿಂದ ಸಿಂಪಿಗಲ್ಲಿ ಹರಿ ಮಂದಿರದಲ್ಲಿ ಶ್ರೀ ಸಂತ ಶಿರೋಮನಿ ನಾಮದೇವ ಮಹಾರಾಜರ 674 ನೇ ಪುಣ್ಯತಿಥಿ ಕಾರ್ಯಕ್ರಮವನ್ನ ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು. ಜ್ಞಾನೇಶ್ವರಿ ಗ್ರಂಥ …

Read More »

ಜೀತೇಂದ್ರ ಮಜೇಥಿಯಾ ಮಾನವೀಯ ಮೌಲ್ಯ ಎತ್ತಿ ಹಿಡಿದ ಹೃದಯ ಶ್ರೀಮಂತಿಕೆಯ ವ್ಯಕ್ತಿ: ನ್ಯಾಯಾಧೀಶ ಯಮನಪ್ಪ ಕರೇಹನುಮಂತಪ್ಪ

ಹುಬ್ಬಳ್ಳಿ: ಯಾವುದೇ ಸ್ವಾರ್ಥ ಬಯಸದೇ ನಿಸ್ವಾರ್ಥದಿಂದ ಮಜೇಥಿಯಾ ಫೌಂಡೇಷನ್ ಸಂಸ್ಥಾಪಕ ಜಿತೇಂದ್ರ ಮಜೇಥಿಯಾ ಅವರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಮಾನವೀಯ ಮೌಲ್ಯವನ್ನು ಎತ್ತಿ ಹಿಡಿದ ಹೃದಯ ಶ್ರೀಮಂತಿಕೆಯ ವ್ಯಕ್ತಿಯಾಗಿದ್ದಾರೆ. ಹಲವು ಕುಟುಂಬಗಳಿಗೆ ಬೆಳಕಾಗಿದ್ದಾರೆ, ದಿವ್ಯಾಂಗರಿಗೆ …

Read More »

ದೇಶ ಬಲಿಷ್ಠವಾಗಲು ದೇಹ ಬಲಿಷ್ಠವಾಗಬೇಕೆಂಬ ನಿಟ್ಟಿನಲ್ಲಿ ಪರಿಚಯ- ಗೋವಿಂದ ಜೋಶಿ

ಹುಬ್ಬಳ್ಳಿ : ವಿಶ್ವ ಯೋಗ ದಿನಾಚರಣೆ ಒಂದೇ ದಿನಕ್ಕೆ ಸೀಮೀತ ಬೇಡ ಇದು ನಿರಂತರವಾಗಿ ನಡೆಯಬೇಕು. ಯೋಗ ದೇಶ ಬಲಿಷ್ಠವಾಗಲು ದೇಹ ಬಲಿಷ್ಠವಾಗಬೇಕೆಂಬ ನಿಟ್ಟಿನಲ್ಲಿ ಜಾಗತಿಕವಾಗಿ ಪ್ರಧಾನಿ ನರೇಂದ್ರ ಮೋದಿ ಪರಿಚಯಿಸಿದ ಯೋಗವನ್ನು ಇಡೀ …

Read More »

ಪರಿಸರ ಜಾಗೃತಿ ಪ್ರತಿಯೊಬ್ಬರ ಕರ್ತವ್ಯ:ಗ್ರೀನ್ ಕರ್ನಾಟಕ ಅಸೋಸಿಯೇಶನ್‌ ಅಧ್ಯಕ್ಷ ಚನ್ನು ಹೊಸಮನಿ

ಹುಬ್ಬಳ್ಳಿ;ಇಂದಿನಿಂದಲೇ ಪರಿಸರ ರಕ್ಷಣೆ ಮಾಡದೇ ಇದ್ದಲ್ಲಿ ಮುಂದೆ ಅಕ್ಕಪಕ್ಕದ ದೇಶ, ಅನ್ಯ ರಾಜ್ಯಗಳೊಂದಿಗೆ ಹೊಡೆದಾಡುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಕಾರ್ಗಿಲ್‌ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ ಆತಂಕ ವ್ಯಕ್ತಪಡಿಸಿದರು. ಅವರು ಪರಿಸರ ದಿನಾಚರಣೆಯ ಅಂಗವಾಗಿ …

Read More »

ಮೆಟ್ರಿಕ್ ಪೂರ್ವ ಬಾಲಕರ ವಸತಿನಿಲಯದ ಮೇಲ್ವಿಚಾರಕ ಪ್ರಸನ್ನ ಅಂಗಡಿ ಎತ್ತಂಗಡಿ

ಮೆಟ್ರಿಕ್ ಪೂರ್ವ ಬಾಲಕರ ವಸತಿನಿಲಯದ ಮೇಲ್ವಿಚಾರಕ ಪ್ರಸನ್ನ ಅಂಗಡಿ ಎತ್ತಂಗಡಿ ಮಹದೇವ ಬಸೆಟ್ಟಿ ತೆರವಾದ ಸ್ಥಾನಕ್ಕೆ ನೇಮಕ *ಧಾರವಾಡ* ಸರಕಾರಿ ಹಾಸ್ಟೆಲ್ ಗಳಿಗೆ ಬರೋದು ಬಡವರ ಮಕ್ಕಳು, ರಾಜ್ಯದ ಮೂಲೆ ಮೂಲೆಯಿಂದ ವಿದ್ಯಾಕಾಶಿ ಧಾರವಾಡಕ್ಕೆ …

Read More »

ಉಸ್ತುವಾರಿಯನ್ನಾಗಿ ಸದಾನಂದ ಡಂಗನವರ ನೇಮಕ

ಹುಬ್ಬಳ್ಳಿ: ವಿಧಾನ ಪರಿಷತ್ತಿನ ಮೂರು ಪದವೀಧರರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಬರುವ ಜೂನ್ 3 ರಂದು ಚುನಾವಣೆ (ಮತದಾನ) ನಡೆಯಲಿದ್ದು ಅದರಲ್ಲಿ ದಕ್ಷಿಣ ಪೂರ್ವ ಶಿಕ್ಷಕರ ಮತಕ್ಷೇತ್ರಕ್ಕೆ ಒಳಪಡುವ ದಾವಣಗೆರೆ ದಕ್ಷಿಣ ಮತ್ತು …

Read More »

‘ನೇಹಾ ಕೊಲೆ: ರಾಜ್ಯದಾದ್ಯಂತ ಎಬಿವಿಪಿಯಿಂದ ಪ್ರತಿಭಟನೆ ನಾಳೆ’

ಹುಬ್ಬಳ್ಳಿ: ‘ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ನಾಳೆ( ಎ. 20) ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಕಾರ್ಯದರ್ಶಿ ಸಚಿನ‌ …

Read More »
error: Content is protected !!