Breaking News

categorize

ನಕ್ಸಲ್ ಕಾರ್ಯಾಚರಣೆ ಬಗ್ಗೆ ಶಸ್ತ್ರಾಸ್ತ್ರಗಳ ಬಗ್ಗೆ ಸಿಎಂ ಜನರಿಗೆ ಮಾಹಿತಿ ನೀಡಬೇಕು; ಪ್ರಹ್ಲಾದ ಜೋಶಿ ಆಗ್ರಹ

  ಹುಬ್ಬಳ್ಳಿ: ನಕ್ಸಲರ ಶರಣಾಗತಿ ವಿಚಾರದ ಬಗ್ಗೆ ಸರ್ಕಾರ ಮಾಹಿತಿ ನೀಡಬೇಕು. ಇದು ಎಷ್ಟು ದಿನದಿಂದ ಪ್ರಕ್ರಿಯೆ ನಡೆಯುತ್ತಿತ್ತು..? ಇದು ಬಹಳ‌ ತರಾತುರಿಯಲ್ಲಿ ನಡೆಯಿತು ಅನ್ನೋ‌ ಭಾವನೆ ಎಲ್ಲರಲ್ಲೂ ಇದೆ. ಬೇರೆ ಬೇರೆ ಭಾಗಗಳಲ್ಲಿ …

Read More »

ಪ್ರಥಮ ಸಂಸತ್ತಿನಲ್ಲಿ ದಲಿತ ಕೋಟಾದಲ್ಲಿ ಸಚಿವ ಸ್ಥಾನಕ್ಕೆ ಅಂಬೇಡ್ಕರ್ ಅವರ ಹೆಸರೇ ಇರಲಿಲ್ಲ.- ಮೇಗಾಲಾಲ್

ಪ್ರಥಮ ಸಂಸತ್ತಿನಲ್ಲಿ ದಲಿತ ಕೋಟಾದಲ್ಲಿ ಸಚಿವ ಸ್ಥಾನಕ್ಕೆ ಅಂಬೇಡ್ಕರ್ ಅವರ ಹೆಸರೇ ಇರಲಿಲ್ಲ.- ಮೇಗಾಲಾಲ ಹುಬ್ಬಳ್ಳಿ ;ಕಾಂಗ್ರೆಸ್‌ ಸುಳ್ಳು ಹೇಳುತ್ತಾ ಮತದಾರರ ಮೇಲೆ ಪ್ರಭಾವ ಬೀರುವ ಕೆಲಸ ಮಾಡುತ್ತಾ ಬಂದಿದೆ. ‌ಜನ ಸಂಘ ಮತ್ತು …

Read More »

ಬಾಬಾ ಸಾಹೇಬರಿಗೆ ಅಪಮಾನ – ಬಹಿರಂಗ ಚರ್ಚೆಗೆ ಬೆಲ್ಲದ ಸವಾಲು: ಅರವಿಂದ ಬೆಲ್ಲದ

ಹುಬ್ಬಳ್ಳಿ:ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡಿದ್ದು ಕಾಂಗ್ರೆಸ್ ಟೂಲ್‌ಕಿಟ್‌ನ ಒಂದು ಭಾಗ. ಇಂದಿನ ಹುಬ್ಬಳ್ಳಿ – ಧಾರವಾಡ ಬಂದ್ ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಆಗಿದ್ದು ಬಾಬಾ …

Read More »

*ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಹೈ ಅಲರ್ಟ್: ಈದ್ಗಾ ಮೈದಾನದಲ್ಲಿ ಪೊಲೀಸ್ ಪರೇಡ್*

ಹುಬ್ಬಳ್ಳಿ: ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್, ಅವಳಿನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ನಿಯೋಜನೆ …

Read More »

*ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ ‌ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ- ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ

ಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಲವಂತವಾಗಿ ಬಂದ್ ಮಾಡಿಸುವ ಹಾಗೇ ಇಲ್ಲ ಇದೊಂದು ಪ್ರತಿಭಟನೆ ಅಷ್ಟೇ ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ ‌ಬಲವಂತವಾಗಿ ಬಂದ್ ಮಾಡಿಸುವ …

Read More »

ಟೆಂಡರ್ ಇಲ್ಲದೆ ವಿಲೇವಾರಿಗೆ ಆದೇಶ: ಬೆಲ್ಲದ ಆಕ್ರೋಶ

ಹುಬ್ಬಳ್ಳಿ: ‘ರಾಜ್ಯದ ಪೊಲೀಸ್ ಠಾಣೆಗಳಲ್ಲಿನ ಅನುಪಯುಕ್ತ ವಾಹನಗಳನ್ನು ತಿಪಟೂರಿನ ಸಂಸ್ಥೆಗೆ ವಿಲೇವಾರಿ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಟೆಂಡರ್ ಅಥವಾ ಹರಾಜು ಕರೆಯದೆ ಸರ್ಕಾರದ ವಸ್ತುಗಳನ್ನು ವಿಲೇವಾರಿ ಮಾಡಲು ಮುಂದಾಗಿದ್ದು ಬಹುದೊಡ್ಡ ಹಗರಣಕ್ಕೆ …

Read More »

ಹುಬ್ಬಳ್ಳಿ-ಧಾರವಾಡ ಬಂದ್ ಮಾಡಿದರೆ, ನಾವೂ ಬಂದ್ ಕರೆ ನೀಡುತ್ತೇವೆ: ಅರವಿಂದ ಬೆಲ್ಲದ

ಹುಬ್ನಳ್ಳಿ: ‘ಸಂಸತ್‌ನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಹೇಳಿರುವ ಮಾತನ್ನು ಅಪಾರ್ಥ ಮಾಡಿಕೊಂಡು, ವಿವಿಧ ದಲಿತ ಸಂಘಟನೆಗಳು ಜ.‌ 9ರಂದು ಹುಬ್ಬಳ್ಳಿ-ಧಾರವಾಡ ಬಂದ್ ಕರೆ ನೀಡಿದ್ದು ಖಂಡನೀಯ. …

Read More »

ಕಲ್ಲು ಹಾಕುವುದೇ ಬಿಜೆಪಿಯವರ ಕೆಲಸ- ರಾಜು ಕಾಗೆ

ಹುಬ್ಬಳ್ಳಿ: ಬಿಜೆಪಿಯವರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಇಂತಹ ಅಭಿವೃದ್ಧಿಗೆ ಕಲ್ಲು ಹಾಕುವುದೇ ಬಿಜೆಪಿಯವರ ಕೆಲಸ. ಅವರು ಹಾಳು ಮಾಡಿರುವುದನ್ನು ಎಳೆಯಳೆಯಾಗಿ ದಿನಗಟ್ಟಲೆ ಬಿಡಿಸಿ ಹೇಳಬಲ್ಲೆ ಎಂದು ಎಂದು ವಾಯವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ …

Read More »

ಜನವರಿ 9 ರಂದು ಹುಬ್ಬಳ್ಳಿ ಧಾರವಾಡ ಬಂದ್

ಹುಬ್ಬಳ್ಳಿ;ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಜ‌. 9ರಂದು …

Read More »

ಬಸ್ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಹುಬ್ಬಳ್ಳಿ: ಬಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜನತಾದಳ (ಜಾತ್ಯಾತೀತ) ಪಕ್ಷದ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆ ವತಿಯಿಂದ ಸೋಮವಾರರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗಿ ಆಕ್ರೋಶ …

Read More »
error: Content is protected !!