Breaking News

ಕುಮಾರಸ್ವಾಮಿಗೆ ಕೊರೋನಾ ಸೋಂಕು

Spread the love

ಕುಮಾರಸ್ವಾಮಿಗೆ ಕೊರೋನಾ ಸೋಂಕು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ – 19 ಸೋಂಕು ದೃಢಪಟ್ಟಿದೆ.

ಹೌದು, ತಮ್ಮ ಕೋವಿಡ್ ವರದಿ ಪಾಸಿಟಿವ್ ಬರುತ್ತಲೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.


Spread the love

About Karnataka Junction

[ajax_load_more]

Check Also

ಸಮಾಜಮುಖಿ ಕಾರ್ಯದಲ್ಲಿ ಯುವಕರು ಪಾಲ್ಗೊಳ್ಳಲು ನಾಗರಾಜ್ ಗಬ್ಬೂರು ಸಲಹೆ

Spread the loveಹುಬ್ಬಳ್ಳಿ; ಮಹಾಶಿವರಾತ್ರಿ ಹಬ್ಬದ ನಂತರ ಅಂಗವಾಗಿ ಸಂಯೋಗ ಗೆಳೆಯರ ಬಳಗದವರು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು‌ ಸತತವಾಗಿ ಐದು …

Leave a Reply

error: Content is protected !!