ವೀಕೆಂಡ್ ಕರ್ಪ್ಯೂ ರದ್ದು, ಮಾಲ್ ಗಳು ಓಪನ್- ಯಡಿಯೂರಪ್ಪ

Spread the love

ಹುಬ್ಬಳ್ಳಿ;ಕೋವಿಡ್ 2ನೇ ಅಲೆಯ ಪ್ರಮಾಣ ತೀವ್ರ ಮಟ್ಟದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಳಿಕೆಯಾಗಿರುವುದರಿಂದ ಅನ್ ಲಾಕ್ 3.0 ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದುವೀಕೆಂಡ್ ಕರ್ಪ್ಯೂ ರದ್ದು, ಮಾಲ್ ಗಳು ಓಪನ್- ಯಡಿಯೂರಪ್ಪ ನವರು ಹೇಳಿದರು.
ಈ ಬಗ್ಗೆ ಶನಿವಾರ ನಡೆಯುವ ಸಭೆಯಲ್ಲಿ ತೀರ್ಮಾನಿಸಿ ಮಾಹಿತಿ ನೀಡಿದರು.
ರಾಜ್ಯದಲ್ಲಿ ಸೋಮವಾರದ ನಂತರ ಇನ್ನಷ್ಟು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನಿರ್ಧಾರ ತೆಗೆದುಕೊಂಡಿದ್ದು ಕೋವಿಡ್ ಉಸ್ತುವಾರಿ ಸಚಿವರು, ತಜ್ಞರು, ಹಿರಿಯ ಅಧಿಕಾರಿಗಳು ಭಾಗವಹಿಸ. ಅದರಲ್ಲಿ ಕೋವಿಡ್ ತಾಂತ್ರಿಕ ಸಮಿತಿ ನೀಡಿರು ವರದಿಯನ್ನು ಆಧರಿಸಿ ಯಾವುದಕ್ಕೆಲ್ಲಾ ವಿನಾಯ್ತಿ ನೀಡಬೇಕೆಂದು ನಿರ್ಧರಿಸಿ ಹೇಳಿದರು‌. ಮುಖ್ಯಮಂತ್ರಿಗಳು ಹೊಸ ಮಾರ್ಗಸೂಚಿ ಹೊರಡಿಸಲಿದ್ದಾರೆ.
ಸೋಮವಾರ ಅಂದರೆ ಜುಲೈ 5ರಿಂದ ಮಾಲ್ ಗಳು, ದೊಡ್ಡ ದೊಡ್ಡ ಹೊಟೇಲ್ ಗಳು ತೆರೆಯುವ ಸಾಧ್ಯತೆಯಿದೆ. ವೀಕೆಂಡ್ ಕರ್ಫ್ಯೂವನ್ನು ತೆರವುಗೊಳಿಸಿ ನೈಟ್ ಕರ್ಫ್ಯೂವನ್ನು ರಾತ್ರಿ ೯ ರಿಂದ ಬೆಳಿಗ್ಗೆ ೫ ಮಾತ್ರ ಸರ್ಕಾರ ಮುಂದುವರಿಲಾಗಿದೆ.


Spread the love

Leave a Reply

error: Content is protected !!