Breaking News

ಹಸೆಮಣಿ ಏರಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪುತ್ರಿ ಅರ್ಪಿತಾ

Spread the love

ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪುತ್ರಿ ಅರ್ಪಿತಾ ಅವರ ವಿವಾಹ ಹೃಷಿಕೇಶ ಜೊತೆ ಅದ್ಧೂರಿಯಾಗಿ ನಡೆಯಿತು.
ಕೇಂದ್ರ ಸಚಿವ ಅರ್ಜುನರಾಮ್ ಮೇಘವಾಲ, ರಾಜ್ಯಪಾಲ ತಾವರಚಂದ್ ಗೆಹ್ಲೊಟ್, ಸಚಿವರಾದ ಆರ್. ಅಶೋಕ, ಹಾಲಪ್ಪ ಆಚಾರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪ್ರಭಾಕರ ಕೋರೆ ಸೇರಿದಂತೆ ಸ್ಥಳೀಯ ನಾಯಕರು ಪಾಲ್ಗೊಂಡಿದ್ದರು.
ಗುರುವಾರ ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಗೃಹ ಸಚಿವರಾದ ಅಮಿತ್ ಷಾ, ನಿತಿನ್ ಗಡ್ಕರಿ, ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ, ರಾಜೀವ ಚಂದ್ರಶೇಖರ್, ಅರುಣಸಿಂಗ್, ಲೋಕಸಭಾ ಸಭಾಪತಿ ಓಂ ಬಿರ್ಲಾ, ಬಿಜೆಪಿ ರಾಷ್ಟ್ರಘಟಕದ ಅಧ್ಯಕ್ಷ ಜೆ.ಪಿ.‌ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೇರಿದಂತೆ ಅನೇಕ ಗಣ್ಯರು ಬರಲಿದ್ದಾರೆ.


Spread the love

About Karnataka Junction

    Check Also

    ತಾವು ಬೇಸಿಗೆಯ ರಜೆಗಾಗಿ ವಿಶೇಷ ರೈಲುಗಳ ಸಂಚಾರ ಮಾಹಿತಿ ಇಲ್ಲಿದೆ

    Spread the loveಹುಬ್ಬಳ್ಳಿ: ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮುಜಾಫರ್ಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಎರಡು ಹೆಚ್ಚುವರಿ …

    Leave a Reply

    error: Content is protected !!