ನವದೆಹಲಿ- ಭೂಗತ ಪಾತಕಿ ಛೋಟಾ ರಾಜನ್ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಛೋಟಾ ರಾಜನ್ ಕೊರೊನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಿಸದೆ ಶುಕ್ರವಾರ ಸಾವನ್ನಪ್ಪಿದ್ದಾರೆ.
ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ನನ್ನ ಏಪ್ರಿಲ್ 26ರಂದು ಏಮ್ಸ್ ಗೆ ದಾಖಲಿಸಲಾಗಿತ್ತು. 2015ರಲ್ಲಿ ಇಂಡೋನೇಷ್ಯಾದಿಂದ ಬಂಧನಕ್ಕೊಳಗಾದ ನಂತರ ಆತನನ್ನ ನವದೆಹಲಿಯ ಉನ್ನತ ಭದ್ರತೆಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …