Breaking News

ಬೆಲ್ಲದ ಪರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜೆ‌ಎಸ್ ಎಸ್ ಕಾಲೇಜಿನಲ್ಲಿ ಪ್ರಚಾರ

Spread the love

ಧಾರವಾಡ: ಜನತಾ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರೊಂದಿಗೆ ವಿದ್ಯಾರ್ಥಿ ಸಮೂಹ ಹಾಗೂ ಬೋಧಕ ಸಮೂಹದ ಸಿಬ್ಬಂದಿಗಳೊಡನೆ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲಿಸಿ ಆಶೀರ್ವಾದ ಮಾಡುವಂತೆ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜೆ ಎಸ್ ಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಅಜಿತ್ ಪ್ರಸಾದ, ಉಪಾಧ್ಯಾಯ, ಮಹಾನಗರ ಜಿಲ್ಲಾ ಅಧ್ಯಕ್ಷರಾದ ಸಂಜಯ ಕಪಟಕರ ಉಪಸ್ಥಿತರಿದ್ದರು.


Spread the love

About Karnataka Junction

    Check Also

    ಅಭಿವೃದ್ಧಿ ಎಲ್ಲಿ ಆಗಿದೆ ಸಚಿವರೇ ಈ ಆರು ಪ್ರಶ್ನೆಗಳಿಗೆ ಉತ್ತರ ಕೊಡಿ- ರಾಜು ಸಾ ನಾಯಕವಾಡಿ

    Spread the love ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಸೇರಿದಂತೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆಗಿದೆ ಎನ್ನುವ ಕೇಂದ್ರ …

    Leave a Reply