ಹುಬ್ಬಳ್ಳಿ; ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಐವರು ಸಾವನ್ನಪ್ಪಿದ ಪ್ರಕರಣವನದನ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು
ತಪ್ಪಿಸರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತೆದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಗೋಕುಲ ರಸ್ತೆಯಲ್ಲಿರುವ ವಿಮಾನ ನಿಲ್ದಾಣ ಬಳಿ ಮಾತನಾಡಿದ ಅವರು,
ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು ಗಮನಕ್ಕೆ ಬಂದಿದೆ. ಅಲ್ಲಿ ಇಬ್ಬರು ಅಧಿಕಾರಿಗಳನ್ನ ಅಮಾನತ್ ಎಹ ಮಾಡಲಾಗಿದೆ ಎಂದರು.
ಯರಗೇರಾ ಲೇಔಟ್ ನಿವಾಸಿ ಹಾಗೂ ಸರ್ಕಾರಿ ಇಂಜಿನಿಯರ್ ಕಾಲೇಜು ಉಪನ್ಯಾಸಕ ಜನಕರಾಜ (50) ಮೃತಪಟ್ಟಿದ್ದು ಮೂಲಕ ಸಾವನ್ನಪ್ಪಿದವರ ಸಂಖ್ಯೆ 5ಕ್ಕೇರಿದೆ.
ಜನಕರಾಜರಿಗೆ ನಿರಂತರ ವಾಂತಿ ಭೇದಿ ಆಗುತ್ತಿತ್ತು. ಇದನ್ನು ಗಮನಿಸಿ ಪಕ್ಕದ ಮನೆಯವರು ಆಂಬ್ಯುಲೆನ್ಸ್ ಮೂಲಕ ಭಾನುವಾರ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದ್ಮನು ಸಹ ನಾವು ಗಮನಿಸಿದ್ದೇವೆ ಎಂದರು.
* ರಾಜ್ಯದಲ್ಲಿ ಶಾಂತಿ ಇದೆ*
ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು ಇಂತಹ ಪ್ರಚೋನದಕಾರಿ ಹೇಳಿಕೆ ನೀಡಬಾರದು ಆ ಬಗ್ಗೆ ಯಾವುದೇ ಆತಂಕ ಬೇಡಾ ಎಂದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮೀಷನರ್ ಲಾಬುರಾಮ್,
ಭಾರತೀಯ ಜನತಾ ಪಕ್ಷದ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಕಪಟಕರ, ಮಹಾನಗರ ಪಾಲಿಕೆಯ ಸದಸ್ಯರು, ಭಾರತೀಯ ಜನತಾ ಪಕ್ಷದ ಕಾರದಯಕ
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …