Breaking News

ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಬಾಳಪ್ಪ ಏಣಗಿ ಇನ್ನಿಲ್ಲ

Spread the love

ಧಾರವಾಡ: .ನಗರದ ರಜತಗಿರಿ ನಿವಾಸಿ ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ (96) ಬುಧವಾರ ನಿಧನರಾದರು. ಅವರಿಗೆ ಪುತ್ರಿ ಇದ್ದಾರೆ.
ಏಣಗಿ ಬಾಳಪ್ಪ ಅವರ ಪತ್ನಿ ಹಾಗೂ ನಟರಾಜ ಏಣಗಿ ಅವರ ತಾಯಿಯಾದ ಇವರು ಹಲವು ನಾಟಕ ಹಾಗೂ ಚಲನಚಿತ್ರಗಳಲ್ಲೂಯೂ ನಟಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 2ಕ್ಕೆ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.Χ


Spread the love

About Karnataka Junction

[ajax_load_more]

Check Also

ಅ,27 ರಂದು ಯಕ್ಷಲೋಕ ವಿಜಯ ಪ್ರಸಂಗ ಪ್ರದರ್ಶನ

Spread the loveಹುಬ್ಬಳ್ಳಿ: ಹುಬ್ಬಳ್ಳಿಯ ಬಂಟ ಹವ್ಯಾಸಿ ಕಲಾವಿದರ ಸಂಘ, ಕಲಾರಂಗದ ವತಿಯಿಂದ ಅ. 27ರಂದು ಸಂಜೆ 4 ಗಂಟೆಗೆ …

Leave a Reply

error: Content is protected !!