ಹುಬ್ಬಳ್ಳಿ – ನಗರದ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಜೋಳದ ಓಣಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತಪಡಿಸಲಾಗುತ್ತದೆ. ಸುಮಾರು 54 ರ ವಯಸ್ಸಿನ ವ್ಯಕ್ತಿ ಶವ ಪತ್ತೆಯಾಗಿದ್ದು ಮೃತನ ಮೈಮೇಲೆ ರಕ್ತದ ಕಲೆಗಳು ಬಿದ್ದಿದ್ದು ಇದೊಂದು ಈ ಕುರಿತು ಘಂಟಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತನ ಬಗ್ಗೆ ಮಾಹಿತಿ ಕಲೆ ಹಾಕುತಿದ್ದಾರೆ.
Check Also
ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ
Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …