ಉಳ್ಳಾಲ; ಮಾಜಿ ಶಾಸಕ ಬಿ.ಎಂ.ಇದಿನಬ್ಬ ಮಗ ಬಿ.ಎಂ.ಭಾಷನಿಗೆ ಉಗ್ರರ ಜೊತೆ ನಂಟಿದೆ ಎಂಬ ಬಗ್ಗೆ ಅನುಮಾನ ಮೂಡಿದ್ದು ಬೆಂಗಳೂರಿನಿಂದ ಬಂದ ಎನ್.ಐ.ಎ. ಅಧಿಕಾರಿಗಳ ತಂಡ ಉಳ್ಳಾಲದಲ್ಲಿರುವ ಮನೆ ಮೇಲೆ ದಾಳಿ ನಡೆಸಿದೆ. ಖಚಿತ ಆಧಾರದ ಮೂಲದ ಐಸಿಸ್ ಉಗ್ರರ ಜೊತೆ ನಂಟಿರುವ ಆರೋಪ ಕೇಳಿ ಬಂದಿದೆ. ಸದ್ಯ ದಾಳಿ ನಡೆಸಿ ತನಿಖೆ ನಡೆಸಲಾಗುತ್ತಿದೆ.
ಮಾಜಿ ಶಾಸಕ ಬಿ.ಎಂ.ಇದಿನಬ್ಬ ಮಗನ ಮನೆ ಮೇಲೆ ಬೆಂಗಳೂರು ಎನ್ಐಎ ತಂಡ ದಾಳಿ ನಡೆಸಿದೆ. ಮಂಗಳೂರಿನ ಉಳ್ಳಾಲದಲ್ಲಿರುವ ಮನೆ ಮೇಲೆ ಎನ್ಐಎ ದಾಳಿ ನಡೆಸಿದೆ.
ಮಾಜಿ ಶಾಸಕ ಬಿ.ಎಂ.ಇದಿನಬ್ಬ ಮಗ ಬಿ.ಎಂ.ಬಾಷಾನಿಗೆ ಉಗ್ರರ ಜೊತೆ ನಂಟಿದೆ ಎಂಬ ಬಗ್ಗೆ ಅನುಮಾನ ಮೂಡಿದ್ದು ಬೆಂಗಳೂರಿನಿಂದ ಬಂದ ಎನ್ಐಎ ಅಧಿಕಾರಿಗಳ ತಂಡ ಉಳ್ಳಾಲದಲ್ಲಿರುವ ಮನೆ ಮೇಲೆ ದಾಳಿ ನಡೆಸಿದೆ. ಸಿರಿಯ ಮೂಲದ ಐಸಿಸ್ ಉಗ್ರರ ಜೊತೆ ನಂಟಿರುವ ಆರೋಪ? ಕೇಳಿ ಬಂದಿದೆ. ಸದ್ಯ ದಾಳಿ ನಡೆಸಿ ತನಿಖೆ ನಡೆಸಲಾಗುತ್ತಿದೆ.
