ಹುಬ್ಬಳ್ಳಿ:ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ
ಕಾರು ಎತ್ತಿನ ಗಾಡಿ ನಡುವೆ ಅಪಘಾತ ಸಂಭವಿಸಿ
ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಹುಬ್ಬಳ್ಳಿ ಗದಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿದ್ದು,
ಅಶೋಕ್ ಬೆಟಸೂರು ಎನ್ನುವ ರೈತನಿಗೆ ಸೇರಿದ ಎತ್ತು ಆಗಿದೆ.
ಭಾನುವಾರ ಬೆಳಿಗ್ಗೆ ಹೊಲಕ್ಕೆ ಹೋಗುವಾಗ ಎದುರಿನಿಂದ ಬಂದ ಕಾರ್ ಡಿಕ್ಕಿಯಾಗಿದೆ.
ಗದಗನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು ನೇರವಾಗಿ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದು ರಸ್ತೆ ಕೆಳಗೆ ನುಗ್ಗಿದ ಕಾರು. ಘಟನಾ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರ ಭೇಟಿ ಪರಿಶೀಲನೆ ಮಾಡಿದರು .
Check Also
ಸಿದ್ದರಾಮಯ್ಯ ಹೇಳಿಲ್ವಾ ಫ್ರೀ ಎಂದು, ಕರೆಂಟ್ ಬಿಲ್ ಕಟ್ಟಲ್ಲವೆಂದು ಆವಾಜ್ ಹಾಕಿದ ಗ್ರಾಮಸ್ಥರು
Spread the loveಹುಬ್ಬಳ್ಳಿ: ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಇಸ್ಕಾಂ ಸಿಬ್ಬಂದಿಯ …