Breaking News

ಪಕ್ಷ ತಳಮಟ್ಟದಿಂದ ಕಟ್ಟಲು ಸೇವಾದಳ ಮುಂದಾಗಲಿ- ರಾಮಚಂದ್ರ

Spread the love

ಹುಬ್ಬಳ್ಳಿ; ಪಕ್ಷವನ್ನು ತಳಮಟ್ಟದಿಂದ ಕಟ್ಡಲು ಸೇವಾದಳ ಪ್ರಮುಖ ಪಾತ್ರ ವಹಿಸಬೇಕು ಎಂದು
ಕಾಂಗ್ರೆಸ್ ಸೇವಾದಳದ ರಾಜ್ಯಾಧ್ಯಕ್ಷರಾದ ರಾಮಚಂದ್ರ
ಸಲಹೆ ನೀಡಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಜಂಟಿಯಾಗಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಮಾತನಾಡಿದರು. ಈ ಸಭೆಯ ಅಧ್ಯಕ್ಷತೆಯನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಸೇವಾದಳದ ಅಧ್ಯಕ್ಷರಾದ ಡಿ. ಎಂ.ದೊಡ್ಡಮನಿ ಹಾಗೂ ಚೆಂಬಣ್ಣ ಹಾಳದೋಟರ್,
ಅವರು ವಹಿಸಿ ಮಾತನಾಡಿ, ಪಕ್ಷದ ಹಿರಿಯ ನಾಯಕ ರು ನೀಡಿದ ಜವಾಬ್ದಾರಿಯಿಂದ ನಿಭಾಯಿಸುವ ಭರವಸೆ ನೀಡಿದರು. ಎಲ್ಲ ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


Spread the love

About gcsteam

    Check Also

    ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ*

    Spread the loveಹುಬ್ಬಳ್ಳಿ ಮಾ.3: ಇಂದು ಚಿಟಗುಪ್ಪಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ 5 ವರ್ಷದೊಳಗಿನ ಮಕ್ಕಳಿಗೆ …

    Leave a Reply