ಹುಬ್ಬಳ್ಳಿ: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಂದ್ರಶೇಖರ ಗುರೂಜಿ ಹತ್ಯೆಯಾದ ಪ್ರೆಸಿಡೆಂಟ್ ಹೊಟೆಲ್ ನಲ್ಲಿ ಹತ್ಯೆಯ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಹೋಟೆಲ್ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡರು. ಹೋಟೆಲ್ ಭದ್ರತಾ ಲೋಪದ ಬಗ್ಗೆ ಅಲೋಕ್ ಕುಮಾರ್ ಗರಂ ಆಗಿದ್ದು, ಇಂತ ದೊಡ್ಡ ಹೊಟೆಲ್ ನಲ್ಲಿ ಒಂದು ಮೆಟಲ್ ಡಿಟೆಕ್ಟರ್ ಇಟ್ಟುಕೊಳ್ಳಲು ಆಗುವುದಿಲ್ವಾ ಎಂದು ತರಾಟೆಗೆ ತಗೆದುಕೊಂಡರು.
Check Also
ಕೊರವಿ ಡೆವಲಪರ್ಸ್ ವತಿಯಿಂದ ನ. 17 ರಂದು ಕೊರವಿ ಗ್ರೀನ್ ಸಿಟಿ’ ಭೂಮಿ ಪೂಜೆ ಸಮಾರಂಭ
Spread the loveಹುಬ್ಬಳ್ಳಿ : ನಗರದ ಕೊರವಿ ಡೆವಲಪರ್ಸ್ ವತಿಯಿಂದ ನ. 17 ರಂದು ಬೆಳಗ್ಗೆ 10.30ಕ್ಕೆ ಧಾರವಾಡದ ಗರಗ …