ಅಖಿಲ ಭಾರತ ವೀರಶೈವ ಮಹಾಸಭಾದ ಹುಧಾ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ ಮುಖಂಡ ಶಶಿಶೇಖರ ವೀ
ಡಂಗನವರ ನೇಮಕ
ನೇಮಕ ಮಾಡಿದ ಪದಾಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಶಶಿಶೇಖರ್ ಡಂಗನವರ
ಹುಬ್ಬಳ್ಳಿ; ಅಖಿಲ ಭಾರತ ವೀರಶೈವ ಮಹಾಸಭಾದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ ಮುಖಂಡ ಶಶಿಶೇಖರ ವೀ ಡಂಗನವರ ಅವನ್ನು ನೇಮಕ ಮಾಡಲಾಗಿದೆ.
ಅಖಿಲ್ ಭಾರತ ವೀರಶೈವ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
*ಅಭಿನಂದನೆ* ತಮ್ಮ ನೇಮಕ ಮಾಡಿದ
ಅಖಿಲ್ ಭಾರತ ವೀರಶೈವ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ ಹಾಗೂ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನ ಶಶಿಶೇಖರ್ ಡಂಗನವರ ತಿಳಿಸಿದ್ದಾರೆ.