Breaking News

ಹುಬ್ಬಳ್ಳಿ ಬಟ್ಟೆ ವ್ಯಾಪಾರಿ ಉಣಕಲ್ ಕೆರೆಯಲ್ಲಿ ಜಿಗಿದು ಆತ್ಮಹತ್ಯೆ

Spread the love

ಹುಬ್ಬಳ್ಳಿ- ನಗರದ ಉಣಕಲ್ ಕೆರೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಕೇಶ್ವಾಪುರದ ನಿವಾಸಿ
ಸುನೀಲ ದೋಂಗಡೆ( 39) ಆತ್ಮಹತ್ಯೆ ಮಾಡಿಕೊಂಡ ವ್ಯಾಪಾರಿ ಆಗಿದ್ದು ಸಾಲಗಾರರ ಕಾಟ ಹೆಚ್ಚಾಗಿತ್ರು ಎನ್ನಲಾಗಿದ್ದು ಮೃತನ ಸಹೋದರರ ಸಹ ನಿನ್ನೆ ತಾನೇ ಸಾವನ್ನಪ್ಪಿದ್ದ. ಈ ಕುರಿತು ಸುನಿಲ್ ಸಾಯಿಯುವ ಮುನ್ನ ವಿಡಿಯೋ ಒಂದನ್ನು ಸಹ ಮಾಡಿದ್ದಾನೆ ಎನ್ನಲಾಗಿದೆ. ವಿದ್ಯಾನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ


Spread the love

About Karnataka Junction

[ajax_load_more]

Check Also

ವಲಯ ಅರಣ್ಯಧಿಕಾರಿ ಸೇವಾಲಾಲ ಮಾಲಾಧಾರಿಗಳು ಅವಾಚ್ಯವಾಗಿ ನಿಂಧಿಸಿದ್ದಾರೆ ಎಂದು ಆರೋಪಿಸಿ: ಮನವಿ

Spread the love ಕಲಘಟಗಿ: ಫೆ. 15 ರಂದು ಜರುಗುವ ಸಂತ ಸೇವಾಲಾಲ ಜಯಂತಿ ಅಂಗವಾಗಿ ಸೇವಾಲಾಲ ಮಾಲಾಧಾರಿಗಳು ಅರಣ್ಯ …

Leave a Reply

error: Content is protected !!