https://youtu.be/ZJGZgbqjM98
ಹುಬ್ಬಳ್ಳಿ;: ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ
ನವನಗರ ಬ್ಲಾಕ್ ವತಿಯಿಂದ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆಯ ವಾರ್ಡ್ 33ರಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಎಚ್.ಪಿ ಪೆಟ್ರೋಲ್ ಬಂಕ್
ಧಾರವಾಡ ಪಶ್ಚಿಮ ಮತ ಕ್ಷೇತ್ರದ ನವನಗರ ಬ್ಲಾಕ್ ನಲ್ಲಿರುವ ವಾರ್ಡ್ 33ರಲ್ಲಿ ಎಚ್.ಪಿ ಪೆಟ್ರೋಲ್ ಬಂಕ್ ಹಾಗೂ ಹಳೆ ಹುಬ್ಬಳ್ಳಿಯ ಆನಂದನಗರದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ಮಾಡಲಾಯಿತು.
ಇಸ್ಮಾಯಿಲ್ ತಮಟಗಾರ್ ನೇತೃತ್ವದಲ್ಲಿ ಧಾರವಾಡ ಪಶ್ಚಿಮ ಮತ ಕ್ಷೇತ್ರದ ನವನಗರ ಬ್ಲಾಕ್ ಕಾಂಗ್ರೆಸ್ ನಲ್ಲಿ ಬರುವ ಸುಮಾರು 11 ವಾರ್ಡಗಳಲ್ಲಿ ಪೆಟ್ರೋಲ್ ಬಂಕಿನಲ್ಲಿ ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಇಮ್ರಾನ್ ಯಲಿಗಾರ, ಬಸವರಾಜ ಕಿತ್ತೂರು, ಜಯಲಕ್ಷ್ಮಿ ದೊಡ್ಡಮನಿ ಮುಂತಾದವರು ಭಾಗವಹಿಸಿದ್ದರು.
