https://youtu.be/5pPwtsXEie8
ಹುಬ್ಬಳ್ಳಿ;ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಹಳೆಹುಬ್ಬಳ್ಳಿಯ ಇಂಡಿ ಪಂಪ್ ಹಾಗೂ ಆನಂದನಗರದಲ್ಲಿ
ಪ್ರತ್ಯೇಕವಾಗಿ ಪ್ರತಿಭಟನೆ ಮಾಡಲಾಯಿತು.
ಇಂದಿರಾನಗರ ಬ್ಲಾಕ್ ಹಾಗೂ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು
ಭಾಗವಹಿಸಿ ಕೇಂದ್ರ ರಾಜ್ಯ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು.
