Breaking News

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ನಲ್ಲಿ ಬೆಳ್ಳಿ ಪದಕ ಗೆದ್ದ ಜಾವೆಲಿನ್ ತಾರೆ ನೀರಜ್ ಚೋಪ್ರಾ

Spread the love

ಅಮೆರಿಕ: ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ, ಈಗ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಚಾಂಪಿಯನ್‌ಶಿಪ್‌ನ ನಾಲ್ಕನೇ ಪ್ರಯತ್ನದಲ್ಲಿ ನೀರಜ್​ 88.13 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ರಜತ ಪದಕ ಪಡೆದರು. ತಮ್ಮ ಪ್ರಥಮ ಎಸೆತದಲ್ಲಿಯೇ 88.39 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ನೀರಜ್ ಪೈನಲ್​ ಪ್ರವೇಶಿಸಿದ್ದರು.
ಗ್ರೆನೆಡಾ ದೇಶದ ಆ್ಯಂಡರ್ಸನ್ ಪೀಟರ್ಸ್‌ ಅವರು 90.54 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನ ಗೆದ್ದರು. ಈ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದರು.


Spread the love

About Karnataka Junction

[ajax_load_more]

Check Also

ಸಾರಿಗೆ ಬಸ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ- ಲಾಡ್

Spread the loveಹುಬ್ಬಳ್ಳಿ : ಸಾರಿಗೆ ಬಸ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಕಾರ್ಮಿಕ ಸಚಿವ ಸಂತೋಷ್ …

Leave a Reply

error: Content is protected !!