Breaking News

ಹುಬ್ಬಳ್ಳಿಯಲ್ಲಿ ಕೋವಿಡ್ ಗೆ ಓರ್ವ ವ್ಯಕ್ತಿ ಸಾವ

Spread the love

ಧಾರವಾಡ;
ಕೋವಿಡ್ ಸೋಂಕಿನಿಂದ ಹುಬ್ಬಳ್ಳಿಯ ಗಾಂಧಿನಗರದ 77 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮಧುಮೇಹ,ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಂದಲೂ ಕೂಡ ಅವರು ಬಳಲುತ್ತಿದ್ದರು.ಜುಲೈ 20 ರಂದು ಕೋವಿಡ್ ಸೋಂಕು ದೃಢಪಟ್ಟು ಚಿಕಿತ್ಸೆಗಾಗಿ ಸುಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 24 ರಂದು ಮೃತಪಟ್ಟಿದ್ದಾರೆ.
ಜಿಲ್ಲೆಯ ಜನತೆ ಸಾಮಾಜಿಕ ಅಂತರ,ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ.


Spread the love

About Karnataka Junction

    Check Also

    ಶೀಘ್ರವೇರಾಜ್ಯದಲ್ಲಿವೃತ್ತಿಪರ ಸಿವಿಲ್ ಎಂಜಿನಿಯರ್ಸ್‌ ಕಾಯ್ದೆ ಜಾರಿಗೆ: ಸತೀಶ್ ಜಾರಕಿಹೂಳಿ

    Spread the loveಹುಬ್ಬಳ್ಳಿ: ಸರ್.ಎಂ.ವಿಶ್ವೇಶ್ವರಯ್ಯ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಿವಿಲ್ ಎಂಜಿನಿಯರ್‌ಗಳು ನಡೆಯಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ  ಹೇಳಿದರು. …

    Leave a Reply

    error: Content is protected !!