ಹುಬ್ಬಳ್ಳಿ; ಬೈಕ್ ಮತ್ತು ಟ್ರಾಕ್ಟರ್ ನಡುವೆ ಡಿಕ್ಕಿ, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನವಲಗುಂದ ತಾಲೂಕಿನ ಗುಡಿಸಾಗರದ ಬಳಿ ನಡೆದಿದೆ.
ಬಸವರಾಜ ಪಟ್ಟೇದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು ಗುಡಿಸಾಗರದಿಂದ ಹೊರ ಹೊಲಯಕ್ಕೆ ಹೋಗುವಾಗ ಈ ಅವಘಡ ಸಂಭವಿಸಿದೆ. ಈ ಕುರಿತು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
