Breaking News

ನಾನೇನು ಸಿದ್ದರಾಮಯ್ಯಾ ಅಥವಾ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದನಾ- ಶೆಟ್ಟರ್ ಪ್ರಶ್ನೆ

Spread the love

ಹುಬ್ಬಳ್ಳಿ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರೇ ವಿಶೇಷ ಯಡಿಯೂರಪ್ಪ ಅವರನ್ನ ಭೇಟಿಯಾದರೇ ಏನು ವಿಶೇಷ ಅಂತಾ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯಾಕೆ ಇಷ್ಟೊಂದು ಮಹತ್ವ ಕೊಡುತ್ತಿರಿ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಥವಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರನ್ನ ಅಥವಾ ಬೇರೆ ಪಕ್ಷದ ನಾಯಕರನ್ನ ಭೇಟಿಯಾದರೇ ವಿಶೇಷ ಎಂದರು.
ಚುನಾವಣಾ ನಡೆಯುವ ಕುರಿತು ಯಾವುದೇ ರೀತಿಯ ಚರ್ಚೆ ನಡೆದಿಲ್ಲ ನಡೆದರೆ ಒಳ್ಳೆಯದು ಆ ಬಗ್ಗೆ ಮಾತನಾಡಬಹುದು ಎಂದರು.
ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎದುರುಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಬಸವರಾಜ ಬೊಮ್ಮಾಯಿ ಅವರು ಇದ್ದಾರೆ ಆ ಬಗ್ಗೆ ಯಾವುದೇ ರೀತಿಯ ಚರ್ಚೆ ಬೇಡಾ ಎಂದರು. ಇನ್ನು ರಾಜ್ಯದಲ್ಲಿ ಕಾನೂನು ಸುವ್ಯವಸ್ಥಿತ ಕುರಿತು ಸಹ ಮಾತನಾಡಿದ ಅವರು, ಯಾವುದೇ ಪಕ್ಷದಲ್ಲಿ ಅಧಿಕಾರದಲ್ಲಿ ಇದ್ದಾಗ ಇರುವುದೇಎಂದರು.


Spread the love

About Karnataka Junction

[ajax_load_more]

Check Also

ಹಸು ಕೆಚ್ಚಲು ದುರ್ಘಟನೆಯಲ್ಲಿ ಜಮೀರ್ ಅಹ್ಮದ್ ನಾಟಕ ರಚನೆ ಮಾಡ್ತಿದ್ದಾರೆ – ಹೊಸ ಬಾಂಬ್ ಸಿಡಿಸಿದ ಮುತಾಲಿಕ್‌

Spread the loveಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಘಟನೆ ಅತ್ಯಂತ ಶೋಚನೀಯ. ಸಚಿವ ಜಮೀರ್ ಅಹ್ಮದ್ ನಾಟಕ ರಚನೆ ಆಡುತ್ತಿದ್ದಾರೆ ಎಂದು …

Leave a Reply

error: Content is protected !!