Breaking News

ಗಬ್ಬೂರು ಬೈಪಾಸ್ ರಸ್ತೆಯಲ್ಲಿ ಟ್ಯಾಂಕರ್ ವೊಂದಕ್ಕೆ ಬೈಕ್ ಡಿಕ್ಕಿ- ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರಗಿ ಪುತ್ರ ತಿಲಕ್ ಸಾವು

Spread the love

ಹುಬ್ಬಳ್ಳಿ; ನಗರದ ಗಬ್ಬೂರು ಬೈಪಾಸ್ ರಸ್ತೆ ಹವಾ ವಾಲ್ವ್ ಹತ್ತಿರ
ಟ್ಯಾಂಕರ್ ವೊಂದಕ್ಕೆ ಬೈಕ್ ಡಿಕ್ಕಿ ಯಾಗಿ ಯುವಕನೋರ್ವ ಸಾವನ್ನಪ್ಪಿದ ಘಟನೆ ತಡರಾತ್ರಿ ನಡೆದಿದೆ.
ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಸಂಸ್ಥೆ ಮಾಜಿ ಅಧ್ಯಕ್ಷ ನಾಗೇಶ ಕಲಬುರಗಿ ಅವರ ಪುತ್ರ ತಿಲಕ್ ಕಲಬುರಗಿ( ೧೯) ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮೃತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.


Spread the love

About Karnataka Junction

[ajax_load_more]

Check Also

ಚಿರತೆಯಗಳ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾನಗಳಲ್ಲಿ ವೈರಲ್ ನಕಲಿ- ಆರ್ ಎಫ್ ಓ ಉಪ್ಪಾರ

Spread the loveಹುಬ್ಬಳ್ಳಿ: ಕಳೆದ ನಾಲ್ಕರು ದಿನಗಳಿಂದ ಕಾಡಿನ ಪ್ರಾಣಿ ಚಿರತೆಯಗಳ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತನದಲ್ಲಿ ಹರಿ ಬಿಡುತ್ತಿದ್ದು …

Leave a Reply

error: Content is protected !!