Breaking News

ಕಾಲೇಜು ಸಂಸ್ಥಾಪಕನಿಂದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿತ್ಯ ಕಿರುಕುಳ- ಸಿಡಿದೆದ್ದ ವಿದ್ಯಾರ್ಥಿ ಸಂಘಟನೆಗಳು

Spread the love

ಧಾರವಾಡ: ಕಾಲೇಜು ಸಂಸ್ಥಾಪಕನಿಂದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿತ್ಯ ಕಿರುಕುಳ. ಧಾರವಾಡದ ಸಪ್ತಾಪೂರದಲ್ಲಿರುವ ವಿಶ್ವೆಶ್ವರಯ್ಯ ಸೈನ್ಸ್ ಕಾಲೇಜಿನಲ್ಲಿ ಘಟನೆ. 8 ರಿಂದ 10 ಪಿಯು ಕಾಲೇಜಿನ ವಿದ್ಯಾರ್ಥಿನಿಯತಿಗೆ ಲೈಂಗೀಕ ಕಿರುಕುಳ ಮಾನಸಿಕ ಹಿಂಸೆ ಕೊಡುತ್ತಿದ್ದ ಬಸವರಾಜ. ಬಸವರಾಜ ಯಡವನ್ನವರ, ಶಿಕ್ಷಣ ಸಂಸ್ಥೆಯ ಮುಖ್ಯಸ್ಥ. ನೊಂದ ವಿದ್ಯಾರ್ಥಿನಿಯರಿಂದ ಉಪನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು. ಮದ್ಯ ರಾತ್ರಿ 1 ಘಂಟೆಯವೆಗೆ ವಿದ್ಯಾರ್ಥಿನಿಯ ಹಾಸ್ಟೆಲ್‌ಗೆ ಹೋಗಿ ಕಿರುಕುಳ. ದೇವಸ್ಥಾನಕ್ಕೆ ಕರೆದುಕೊಂಡು ಹೋಗುವುದಾಗಿ ಹೇಳಿ, ಗೋವಾ, ದಾಂಡೇಲಿ, ರೆಸಾರ್ಟ್‌ಗಳಿಗೆ ಕರೆದುಕ್ಕೊಂಡು ಹೋಗಿದ್ದ ಬಸವರಾಜ ಯಡವನ್ನವರ. ಬಸವರಾಜ ವಿರುದ್ದ ಉಪನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ ವಿದ್ಯಾರ್ಥಿನಿಯರು.
ಈಗ ಕಾಲೇಜು ಆವರಣದಲ್ಲಿ ಪರಿಸ್ಥಿತಿ ಸೂಕ್ಷ್ಮತೆಯಿಂದ ಕೂಡಿದ್ದು ಕಾಲೇಜಿನ ಬೋಧಕರು ಹಾಗೂ ಭೋಧಕೇತರ ಸಿಬ್ಬಂದಿ ಕಾಲೇಜಿಗೆ ಇಂದು ಹಾಜರಾಗಿಲ್ಲ.‌ಇನ್ನು ಇಡೀ ಪ್ರಕರಣ ಕುರಿತು ತನಿಖೆ ಮಾಡಬೇಕು ಯಾರು ತಪ್ಪಿತಸ್ಥರು ಇದ್ದಾರೆ ಅವರ ಮೇಲೆ ಕಾನೂನು ಕ್ರಮ ಆಗಲಿ ಎಂದು ಅಖಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಇಡೀ ಪ್ರಕರಣ ಈಹ ಗೊಂದಲದಿಂದ ಕುಡಿದ್ದು ಘಟನೆ ಯಾವ ಹಂತಕ್ಕೆ ಹೋಗುತ್ತದೆ ನೋಡಬೇಕು.


Spread the love

About Karnataka Junction

[ajax_load_more]

Check Also

ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.

Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …

Leave a Reply

error: Content is protected !!