Breaking News

ಧಾರವಾಡದ ವಿಶ್ವೇಶ್ವರಯ್ಯ ಕಾಲೇಜಿನ ಪ್ರಿನ್ಸಿಪಾಲ್ ಪೊಲೀಸರ ವಶಕ್ಕೆ

Spread the love

ಧಾರವಾಡ;ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಹಿನ್ನೆಲೆಯಲ್ಲಿವಿಶ್ವೇಶ್ವರಯ್ಯ ಕಾಲೇಜಿನ ಪ್ರಿನ್ಸಿಪಾಲ್ ಪೊಲೀಸರ ವಶಕ್ಕೆ ಪಡೆಯಲಾಗಿದೆ.
ಮಹಾದೇವ ಕುರವತ್ತಿಗೌಡರನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ವ್ಯವಸ್ಥೆ ಮಾಡಿಕೊಳ್ಳುತಿದ್ದು ಈತ ಪ್ರಕರಣದ
ಎರಡನೇ ಆರೋಪಿಯಾಗಿರೋ ಕುರುವತ್ತಿಗೌಡರ ವಿದ್ಯಾರ್ಥಿನಿಯನ್ನ ಪುಸಲಾಯಿಸಿ ಅತ್ಯಾಚಾರ ಮಾಡಿರೋ ಆರೋಪ ಇದೆ‌.
ಪ್ರಿನ್ಸಿಪಲ್ ಜೊತೆಗೆ ಒಂದನೇ ಆರೋಪಿಯಾಗಿರೋ ಬಸವರಾಜ ಯಡವಣ್ಣವರ ಎಸ್ಕೇಪ್ ಆಗಿದ್ದು ಆತನ ಬಂಧನಕ್ಕೆ ಸಹ ಪೊಲೀಸರು ಬಲೆ ಬಿಸಿದ್ದಾರೆ.
ಸದ್ಯ ನೊಂದ ವಿದ್ಯಾರ್ಥಿಯನ್ನು ವೈದ್ಯಕೀಯ ತಪಾಸಣೆ ಮಾಡಿಸಿರೋ ಪೊಲೀಸರು ಮತ್ತೊಂದು ಕಡೆ ಎರಡನೇ ಆರೋಪಿಯನ್ನ ನ್ಯಾಯಾಲಯಕ್ಕೆ ಒಪ್ಪಿಸಲು ಸಹ ಮುಂದಾಗಿದ್ದಾರೆ ಉಪನಗರ ಪೊಲೀಸರು.


Spread the love

About Karnataka Junction

[ajax_load_more]

Check Also

ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ

Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …

Leave a Reply

error: Content is protected !!