Breaking News

ಮಾಜಿ ಸಿಎಂ ಸಿದ್ದರಾಮಯ್ಯಾನವರ ಕಾರ್ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಕಲಘಟಗಿಯಲ್ಲಿ ಪ್ರತಿಭಟನೆ

Spread the love

ಹುಬ್ಬಳ್ಳಿ; ಧಾರವಾಡ ಜಿಲ್ಲೆಯ
ಕಲಘಟಗಿ ತಾಲೂಕಿನ ಆಂಜನೇಯ ಸರ್ಕಲ್ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾ್ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ನಾಗರಾಜ ಛಬ್ಬಿ ಬಳಗದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ತಹಶಿಲ್ದಾರ ಯಲ್ಲಪ್ಪ ಗೋಣೆಣ್ಣವರ ಅವರಿಗೆ ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳವಂತೆ ಆಗ್ರಹಿಸಿ ಮನವಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುನಾಥ ದಾನೇನವರ, ನಾಗಪ್ಪ ಅಂಗಡಿ, ಶಾಂತಲಿಂಗ ಬೇರುಡಗಿ,ಮಂಜುನಾಥ ಅಂಗಡಿ, ವಿರುಪಾಕ್ಷಪ್ಪ ಮಡಿವಾಳರ,ದಾವಲಸಾಬ್ ನದಾಪ್, ಸಹದೇವಪ್ಪ ನೂಲ್ವಿ ಹಾಗೂ ಅಪಾರ ಅಭಿಮಾನಿಗಳು ಇದ್ದರು.


Spread the love

About Karnataka Junction

[ajax_load_more]

Check Also

ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ: ನಾರಾಯಣಸ್ವಾಮಿ

Spread the love  ಹುಬ್ಬಳ್ಳಿ: ‘ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ …

Leave a Reply

error: Content is protected !!