Breaking News

ಸಚಿವ ಉಮೇಶ ಕತ್ತಿಗೆ ತೀವ್ರ ಹೃದಯಾಘಾತ

Spread the love

ಬೆಂಗಳೂರು; ಆಹಾರ ಮತ್ತು ನಾಗರಿಕ ಖಾತೆ ಸಚಿವ ಉಮೇಶ ಕತ್ತಿಗೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದು ಎಂ.ಎಸ್ ರಾಮಯ್ಯ ಆಸ್ಪತ್ರೆ ದಾಖಲು ಮಾಡಲಾಗಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಹೃದಯಾಘಾತಕ್ಕೆ ರಾತ್ರಿ 10 ರವೇಳೆ ಒಳಗಾಗಿದ್ದು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ವಿಧಾನ ಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಇವರು ದಾಖಲೆ ಪ್ರಮಾಣದದಲ್ಲಿ ಕ್ಷೇತ್ರವನ್ನು ಪ್ರತಿ‌ನಿಧಿಸಿದ್ದು ಉತ್ತರ ಕರ್ನಾಟಕ ಪ್ರತ್ಯೇಕತೆ ಕೂಗು ಹಾಕಿ ಆವಗಾ ಆವಾಗ ಸುದ್ದಿಯಲ್ಲಿರುತ್ತಿದ್ದರು. ಉಮೇಶ ಕತ್ತಿ ಸಂಬಂಧಿಕರು ಹಾಗೂ ಆಪ್ತರು ಆಸ್ಪತ್ರೆಯಲ್ಲಿ ಜಮಾಯಿಸಿದ್ದಾರೆ


Spread the love

About gcsteam

    Check Also

    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ಪದಾಧಿಕಾರಿಗಳ ಪದಗ್ರಹಣ

    Spread the loveಹುಬ್ಬಳ್ಳಿ: 2023-24 ನೇ ಸಾಲಿನ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ …

    Leave a Reply