Breaking News

ಉಣಕಲ್ ಕೆರೆಯಲ್ಲಿ ಯುವಕನ ಮೃತ ದೇಹ

Spread the love

ಹುಬ್ಬಳ್ಳಿ: ಯುವಕನೋರ್ವ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯಲ್ಲಿ ನಡೆದಿದೆ.
ಸುಮಾರು ಮೂವತ್ತೈದು ವಯಸ್ಸಿನ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಯುವಕನ ಗುರುತು ಪತ್ತೆಯಾಗಿಲ್ಲ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಯುವಕನ ಶವ ಹೊರ ತೆಗೆದಿದ್ದಾರೆ.
ಇನ್ನೂ ಘಟನೆಗೆ ಕಾರಣ ತಿಳಿದು ಬಂದಿಲ್ಲ. ಹುಬ್ಬಳ್ಳಿ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆಯ ನಂತರವೇ ಘಟನೆಗೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.


Spread the love

About gcsteam

    Check Also

    ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ; ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    Spread the loveಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ …

    Leave a Reply