Breaking News

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಹೋರಾಟ ತಾರ್ಕಿಕ ಅಂತ್ಯ ಅಗತ್ಯ- ದೊಡ್ಡವಾಡ

Spread the love

ಬೆಳಗಾವಿ; ಜಿಲ್ಲೆಯ ಕರದಂಟಿನ ನಾಡು ಗೋಕಾಕ ನಗರದಲ್ಲಿ ಕೂಡಲಸಂಗಮದ ಪಂಚಮಸಾಲಿ ಸಮಾಜದ ಪ್ರಪ್ರಥಮ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಹಕ್ಕೊತ್ತಾಯದ ಬೃಹತ್ ಸಮಾವೇಶದಲ್ಲಿ ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಗಂಗಾಧರ ದೊಡವಾಡ ಭಾಗವಹಿಸಿ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರ ಯಾವುದೇ ತಾರತಮ್ಯ ಮಾಡದೇ ಮೀಸಲಾತಿ ನೀಡಿ ನಮ್ಮ ಹೋರಾಟವನ್ನು ತಾರ್ಕಿಕ ಅಂತ್ಯ ಕಾಣಬೇಕು ಎಂದು ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ
ಉದ್ದಿಮೆದಾರರಾದ ರಾಜು ಕೊಟಗಿ ,ಆನಂದ ಕೊಟಗಿ, ಇಬ್ರಾಹಿಂ ಅಗಸಿಮನಿ ಮುಂತಾದವರು ಭಾಗವಹಿಸಿದ್ದರು.


Spread the love

About Karnataka Junction

    Check Also

    ನೇಹಾ ಕೊಲೆ‌ ಪ್ರಕಾರಣ: ಕೊಲೆ ಆರೋಪಿ ಫಯಾಜ್ ಕೊಲೆಯಾದ ಸ್ಥಳಕ್ಕೆ ಮಹಜರು

    Spread the loveಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ವಿಚಾರವಾಗಿ ತನಿಖೆ ಚುರುಕು ಪಡೆದಿದ್ದು ನೇಹಾ ಕೊಲೆ ಆರೋಪಿ ಫಯಾಜ್ …

    Leave a Reply

    error: Content is protected !!