ಹುಬ್ಬಳ್ಳಿ; ತಾಲೂಕಿನ ಶೇರೆವಾಡ ಗ್ರಾಮದ ಬಳಿ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ವೊಂದು ಬಸ್ ಟೈಯರ್ ಬಸ್ಟ್ ಆಗಿ
ಪಲ್ಟಿಯಾದ ಪರಿಣಾಮ ಬಸ್ ಚಾಲಕ ಸ್ಥಳ ನಲ್ಲಿಯೇ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ದಿಂದ ಹುಬ್ಬಳ್ಳಿ ಕಡೆ ಬರುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಕೆಎಸ್ ಟಿಸಿ ಬಸ್ ನಂಬರ್
KA 25 F 3097 ಸಂಖ್ಯೆಯ ಬಸ್ ಆಗಿದ್ದು ಇನ್ನು
ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಾಳನ್ನ
ಗಾಯಾಳುಗಳು ಹುಬ್ಬಳ್ಳಿ ಕಿಮ್ಸ್ ಗೆ ರವಾನೆ ಮಾಡಲಾಗಿದೆ
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಪಿಐ ರಮೇಶ ಗೋಕಾಕ ಬೇಟಿ ನೀಡಿ ಪರಿಶೀಲನೆ ಮಾಡಿದರು.
Check Also
ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ
Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …