ನವದೆಹಲಿ- ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ವತಿಯಿಂದ ನವದೆಹಲಿಯಲ್ಲಿಂದು ನಡೆದ ರಾಷ್ಟ್ರೀಯ ಸಮಾರಂಭದಲ್ಲಿ ಸಮಾಜಸೇವೆಗಾಗಿ ಭಾರತ ರತ್ನ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪ್ರಶಸ್ತಿ ಹಾಗೂ ಬಂಗಾರದ ಪದಕವನ್ನು ಬೆಂಗಳೂರಿನ ಮಾನಸ ಗ್ರೂಪ್ ಸಂಸ್ಥೆ ಅಧ್ಯಕ್ಷರಾದ ಡಾ.ಆನಂದ್‍ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ಪದಾಧಿಕಾರಿಗಳು ಮುಂತಾದವರಿದ್ದರು.
Check Also
ವಿಧಾನ ಪರಿಷತ್ ಮಾಜಿ ಸದಸ್ಯೆ ಸಾವಿತ್ರಮ್ಮ ಗುಂಡಿ ನಿಧನ
Spread the loveಹುಬ್ಬಳ್ಳಿ : ಕರ್ನಾಟಕ ರಾಜ್ಯ ಸಂಯುಕ್ತ ಜನತಾ ದಳ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ , ವಕೀಲರು ಹಾಗೂ …