ಹುಬ್ಬಳ್ಳಿ: ಕರ್ನಾಟಕ ರಾಜ್ಯೋತ್ಸವದ ಭಾಗವಾಗಿ ವಿಶ್ವ ಕನ್ನಡ ಬಳಗದಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ಭಾರತೀಯ ಜನತಾ ಪಕ್ಷದ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳೂ ಆದ
ಮೋರ್ಚಾ ಕಲಂದರ್ ಮುಲ್ಲಾ (ಹಟೇಲಸಾಬ) ಅವರಿಗೆ
ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಆತ್ಮೀಯವಾಗಿ ಗೌರವಿಸಲಾಯಿತು..
ಈ ಸಂದರ್ಭದಲ್ಲಿ, ಮಾಜಿ ಮುಖ್ಯಮಂತ್ರಿಗಳು ನಮ್ಮ ನಾಯಕರಾದ ಜಗದೀಶ್ ಶೆಟ್ಟರ್ ,ಡಾ.ಚಿದಾನಂದ ಮನ್ಸೂರ್, ಮಲ್ಲಿಕಾರ್ಜುನ ಸಾವುಕಾರ, ರಮೇಶ ಮಹಾದೇವಪ್ಪನವರ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Check Also
ಅ,27 ರಂದು ಯಕ್ಷಲೋಕ ವಿಜಯ ಪ್ರಸಂಗ ಪ್ರದರ್ಶನ
Spread the loveಹುಬ್ಬಳ್ಳಿ: ಹುಬ್ಬಳ್ಳಿಯ ಬಂಟ ಹವ್ಯಾಸಿ ಕಲಾವಿದರ ಸಂಘ, ಕಲಾರಂಗದ ವತಿಯಿಂದ ಅ. 27ರಂದು ಸಂಜೆ 4 ಗಂಟೆಗೆ …